ಯತೀಂದ್ರ ಸ್ಪರ್ಧಿಸುವುದಿಲ್ಲ, ಸಿದ್ದರಾಮಯ್ಯ ಕೂಡ ಇದನ್ನೇ ಹೇಳಿದ್ದಾರೆ: ಸಚಿವ ಕೆ.ವೆಂಕಟೇಶ್

Date:

ಮೈಸೂರು ಲೋಕಸಭಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎಂಬ ಮಾತುಗಳಿಗೆ ರೇಷ್ಮೆ ಮತ್ತು ಪಶು ಸಂಗೋಪನೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸ್ಪಷ್ಟನೆ ನೀಡಿದ್ದು, ”ಲೋಕಸಭಾ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ” ಎಂದಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯತೀಂದ್ರ ಸ್ಪರ್ಧಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಇದನ್ನೇ ಹೇಳಿದ್ದಾರೆ. ಆದರೆ ಬಿಜೆಪಿಯವರು ಪದೇ ಪದೇ ಯತೀಂದ್ರ ಹೆಸರು ಪ್ರಸ್ತಾಪಿಸುತ್ತಿದ್ದಾರೆ. ಅದು ಬಿಜೆಪಿಯವರ ಚಟ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮುಂದಿನ ತಿಂಗಳಲ್ಲಿ 36 ಸಾವಿರ ಮನೆ ಹಂಚಿಕೆ: ಜಮೀರ್ ಅಹಮದ್ ಖಾನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಂತಕುಮಾರ್ ಹೆಗಡೆ ಬಗ್ಗೆ ಪ್ರತಿಕ್ರಿಯಿಸಿ, “ಆ ಸಂಸದ ಸಂಸ್ಕಾರ ಇಲ್ಲದ ಮನುಷ್ಯ. ನಾವು ಏನು ಹೇಳುವುದು?”‌ ಎಂದರು.

ಲೋಕಸಭೆ ಸ್ಪರ್ಧೆ ವಿಚಾರವಾಗಿ ಮಾತನಾಡಿ, “ನಾನು ಸ್ಪರ್ಧಿಸುವುದಿಲ್ಲ. ಕಳೆದ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ವಯಸ್ಸು ಬೇರೆ ಆಗಿದೆ. ಇನ್ನು ಮುಂದೆ ಸ್ಪರ್ಧಿಸುವುದಿಲ್ಲ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...