2028ಕ್ಕೆ ನಾನೇ ಮುಖ್ಯಮಂತ್ರಿ: ಯತ್ನಾಳ್

Date:

ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು‌ ಯಡಿಯೂರಪ್ಪ ಕುಟುಂಬದ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ತಮ್ಮ ಉಚ್ಛಾಟನೆಗೆ ಯಡಿಯೂರಪ್ಪ ನೇರ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ, 2028ರ ಚುನಾವಣೆ ಬಳಿಕ‌ ನಾನೇ ಮುಖ್ಯಮಂತ್ರಿ ಆಗುತ್ತೇನೆಂದು ಹೇಳಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಯತ್ನಾಳ್, “ನಾನು ಯಾರ ಕೈ-ಕಾಲು ಹಿಡಿಯುವುದಿಲ್ಲ. ಬಿಜೆಪಿಗೆ ವಾಪಸ್ ಹೋಗೋದು ನನಗೆ ಗೊತ್ತಿದೆ. 2028ಕ್ಕೆ ಯಡಿಯೂರಪ್ಪ ಮಗ ವಿಜಯೇಂದ್ರನೇ ರಾಜ್ಯದ ಮುಖ್ಯಮಂತ್ರಿ ಆಗಬೇಕಾ? ನಾನು ಚಾಲೆಂಜ್ ಮಾಡುತ್ತೇನೆ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋದಿ ಅವರು ಪ್ರತಿ ಸಾರ್ವಜನಿಕ ರ್ಯಾಲಿಯಲ್ಲಿ ಸ್ವಜನಪಕ್ಷಪಾತ, ಭ್ರಷ್ಟಾಚಾರ ಹಾಗೂ ಹೊಂದಾಣಿಕೆ ರಾಜಕೀಯವನ್ನು ಅಂತ್ಯಗೊಳಿಸುವುದಾಗಿ ಹೇಳುತ್ತಲೇ ಇದ್ದಾರೆ. ನಾನು ಕೂಡ ರಾಜ್ಯದಲ್ಲಿ ಬಿಜೆಪಿಯನ್ನು ಕುಟುಂಬದ ಪಕ್ಷವನ್ನಾಗಿ ಮಾಡಿಕೊಂಡಿರುವ ಯಡಿಯೂರಪ್ಪ ಮತ್ತು ಅವರ ಮಗನ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ. ಆದರೆ, ನನ್ನನ್ನು ಪಕ್ಷದಿಂದ ಹೊರಹಾಕಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನಾನು ಯಾವುದೇ ತಪ್ಪುಗಳನ್ನು ಮಾಡಿಲ್ಲ. ಪಕ್ಷಕ್ಕೆ ನಿಷ್ಠರಾಗಿದ್ದೇವೆ. ನಾನು ಯಾವಾಗಲೂ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್‌ಕೆ ಅಡ್ವಾಣಿಯಂತಹ ಬಿಜೆಪಿ ನಾಯಕರನ್ನು ಬೆಂಬಲಿಸಿದ್ದೇನೆ. ಪ್ರಧಾನಿ ಮೋದಿ ಒಳ್ಳೆಯ ನಾಯಕ, ಆದರೆ ಕೆಳ ಹಂತಗಳಲ್ಲಿ ಈ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...