ರಾಜ್ಯಸಭಾ ಸ್ಥಾನಕ್ಕೆ ವೈಎಸ್‌ಆರ್‌ ಕಾಂಗ್ರೆಸ್‌ ನಾಯಕ ವಿಜಯಸಾಯಿ ರೆಡ್ಡಿ ರಾಜೀನಾಮೆ

Date:

ರಾಜ್ಯಸಭಾ ಸದಸ್ಯರಾಗಿದ್ದ ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ ನಾಯಕ ವಿ ವಿಜಯಸಾಯಿ ರೆಡ್ಡಿ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದಾಗಿ ರಾಜೀನಾಮೆ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.

ಶನಿವಾರ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿದ ವಿಜಯಸಾಯಿ ರೆಡ್ಡಿ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆಯನ್ನು ಧನಕರ್ ಅಂಗೀಕರಿಸಿದ್ದಾರೆ.

“ನಾನು ರಾಜಕೀಯ ತೊರೆಯುತ್ತಿದ್ದೇನೆ. ಹೀಗಾಗಿ, ರಾಜೀನಾಮೆ ನೀಡಿದ್ದೇನೆ. ಬೇರೆ ಯಾವ ಪಕ್ಷಕ್ಕೆ ಸೇರುವುದಿಲ್ಲ. ಯಾವುದೇ ಸ್ಥಾನ, ಲಾಭದ ಆಮಿಷಕ್ಕೂ ಒಳಗಾಗಿ ರಾಜೀನಾಮೆ ನೀಡಿಲ್ಲ. ವೈಯಕ್ತಿಕ ನಿರ್ಧಾರದಿಂದ ರಾಜೀನಾಮೆ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಪಕ್ಷದ ಏಕತೆಗಾಗಿ ರಾಜಕೀಯದಲ್ಲಿ ಉಳಿಯುವಂತೆ ಮತ್ತು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ವಿಜಯಸಾಯಿ ರೆಡ್ಡಿ ಅವರನ್ನು ಮನವೊಲಿಸಲು ವೈಎಸ್‌ಆರ್‌ ಕಾಂಗ್ರೆಸ್‌ನ ನಾಯಕರು ಮುಂದಾಗಿದ್ದರು. ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಕ್ಷದ ನಾಯಕಿ ಮಡ್ಡಿಲ ಗುರುಮೂರ್ತಿ ಮನವಿ ಮಾಡಿದ್ದರು. ಆದರೂ, ವಿಜಯಸಾಯಿ ಅವರು ತಮ್ಮ ನಿರ್ಧಾರವನ್ನು ಬದಲಿಸಿಲ್ಲ. ರಾಜೀನಾಮೆ ನೀಡಿದ್ದಾರೆ.

ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್‌ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಸಮಸ್ಯೆಗಳಿಲ್ಲ ಎಂದು ಮಡ್ಡಿಲ ಅವರು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...