BREAKING NEWS: ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ದುರ್ಮರಣ

Date:

ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಂಗಳವಾರ ಸಂಜೆ ಅಪಘಾತವಾಗಿದೆ. ಬೀಳಗಿ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

2012 ಬ್ಯಾಚಿನ ಅಧಿಕಾರಿಯಾಗಿದ್ದ ಬೀಳಗಿ ಅವರು ಕರ್ನಾಟಕ ಸ್ಟೇಟ್‌ ಮಿನರಲ್ಸ್‌ ಕಾರ್ಪೊರೇಷನ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ವೇಳೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ ಎಂದು ವರದಿಯಾಗಿದೆ. ಜೇವರ್ಗಿಯ ಗೌನಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ.

ಮಹಾಂತೇಶ್ ಬೀಳಗಿ ಇನ್ನೋವಾ ಕಾರಿನಲ್ಲಿ ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ಅಪಘಾತವಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಾಂತೇಶ್ ಬೀಳಗಿ ಕೊನೆಯುಸಿರೆಳೆದಿದ್ದಾರೆ.

640450

ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾಂತೇಶ್ ಬೀಳಗಿ 2012ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು.

ನಾಯಿಯೊಂದು ರಸ್ತೆಗೆ ಅಡ್ಡಬಂದಿದ್ದನ್ನು ತಪ್ಪಿಸಲು ಯತ್ನಿಸಿದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ನಿರಂಕುಶ ಪ್ರಭುತ್ವದತ್ತ ಭಾರತ ಜಾರುತ್ತಿದೆ: ಮಾಧವ ದೇಶಪಾಂಡೆ

ನಮ್ಮದು ಬೂದು ಬಣ್ಣದ ಚುನಾಯಿತ ಪ್ರಜಾಪ್ರಭುತ್ವದ ಮಾದರಿಯಾಗಿತ್ತು. ಅದೀಗ ಚುನಾಯಿತ ಸರ್ವಾಧಿಕಾರಕ್ಕೆ,...

SIR ಹೆಸರಿನಲ್ಲಿ ನಡೆಯುತ್ತಿರುವುದು ರಕ್ತರಹಿತ ನರಮೇಧ: ಪರಕಾಲ ಪ್ರಭಾಕರ್

"ಒಂದು ದೇಶದ ನಾಗರಿಕನ ಹಕ್ಕುಗಳನ್ನು ಕಿತ್ತುಕೊಳ್ಳುವುದೆಂದರೆ ಆತನನ್ನು ಕೊಂದಂತೆಯೇ. ಹಕ್ಕಿಲ್ಲದ ವ್ಯಕ್ತಿ...

ಬೆಂಗಳೂರಿಗರನ್ನು ಕೈಬೀಸಿ ಕರೆಯುತ್ತಿದೆ ಜಿಕೆವಿಕೆಯ ‘ಕೃಷಿ ಮೇಳ’; ಯಂತ್ರಗಳದೇ ಕಾರುಬಾರು!

ಕಾಂಟ್ರೀಟ್‌ ಕಾಡಾಗಿರುವ ಬೆಂಗಳೂರಿಗೆ ಹಸಿರಿನ ರಂಗೇರಿದೆ. ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ...

ಕೌಶಲ್ಯದಿಂದ ಜಾಗತಿಕ ಸಾಧ್ಯತೆಗಳತ್ತ; ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಯಶಸ್ವಿ ಮುಕ್ತಾಯ

ಕರ್ನಾಟಕ ಸರ್ಕಾರದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ “ಬೆಂಗಳೂರು ಕೌಶಲ್ಯ ಶೃಂಗಸಭೆ...