ಫುಟ್‌ಬಾಲ್‌ ಪಂದ್ಯ ವೇಳೆ ಕಂಪಿಸಿದ ಭೂಮಿ; ಆಟ ಸ್ಥಗಿತ

Date:

ದಕ್ಷಿಣ ಅಮೆರಿಕದ ಪನಾಮದ ಪೆಸಿಫಿಕ್ ಕರಾವಳಿಯಲ್ಲಿ ಫುಟ್‌ಬಾಲ್‌ ಪಂದ್ಯ ನಡೆಯುತ್ತಿರುವ ನಡುವೆಯೇ ಭೂಮಿ ಬಲವಾಗಿ ಕಂಪಿಸಿದ ಘಟನೆ ನಡೆದಿದೆ.

ಚೆಂಡಿನತ್ತ ಓಡುತ್ತಿದ್ದ ಓರ್ವ ಆಟಗಾರ ಇದ್ದಕಿದ್ದಂತೆ ನೆಲಕ್ಕೆ ಉರುಳಿ ಬಿದ್ದಿದ್ದು, ಕ್ರೀಡಾಂಗಣದ ಸುತ್ತಲೂ ಅಳವಡಿಸಲಾಗಿದ್ದ ಫ್ಲಡ್‌ಲೈಟ್‌ ಕಂಬಗಳು ಜೋರಾಗಿ ಅಲುಗಾಡಿರುವುದರ ವಿಡಿಯೋಗಳು ವೈರಲ್‌ ಆಗಿದೆ. ತಕ್ಷಣವೇ ಮಧ್ಯ ಪ್ರವೇಶಿಸಿದ ರೆಫ್ರಿ ಪಂದ್ಯವನ್ನು ಅರ್ಧಕ್ಕೇ ನಿಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಗುವಾಹಟಿಯಲ್ಲಿಂದು ಚೊಚ್ಚಲ ಐಪಿಎಲ್‌ ಪಂದ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಿಕ್ಷರ್‌ ಮಾಪಕದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ದೃಢಪಡಿಸಿದೆ. ಆದರೆ ಯಾವುದೇ ಹಾನಿಗಳಾದ ಕುರಿತು ವರದಿಯಾಗಿಲ್ಲ ಎಂದು ರಾಷ್ಟ್ರೀಯ ತುರ್ತು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಚಿರಿಕಿ ಪ್ರಾಂತ್ಯದ ಬೊಕಾ ಚಿಕಾದಿಂದ 72 ಕಿಲೋಮೀಟರ್ ದಕ್ಷಿಣದಲ್ಲಿ ಭೂಕಂಪನದ ಕೇಂದ್ರಬಿಂದು ಎಂದು ಹೇಳಲಾಗಿದೆ.

ಪಂದ್ಯದ ನಡುವೆಯೇ ಭೂಮಿ ಕಂಪಿಸಿದ ಪರಿಣಾಮ ಮೈದಾನದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...