ಭಾರತ – ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಟಾಸ್ ಗೆದ್ದ ಆಸೀಸ್

Date:

ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್‌ ಪಂದ್ಯ ಕೆಲವೇ ನಿಮಿಷಗಳಲ್ಲಿ ಆರಂಭವಾಗಲಿದ್ದು, ಟಾಸ್‌ ಗೆದ್ದ ಆಸ್ಟ್ರೇಲಿಯಾ ತಂಡದ ಪ್ಯಾಟ್ ಕಮ್ಮಿನ್ಸ್ ನಾಯಕ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಅಹಮಬಾದ್‌ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್‌ ಪಂದ್ಯ ನಡೆಯಲಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಸೆಮಿಫೈನಲ್‌ ಪಂದ್ಯದಲ್ಲಿ ಆಡಿದ ತಂಡವನ್ನೇ ರೋಹಿತ್ ಶರ್ಮಾ ಕಣಕ್ಕಿಳಿಸಲಿದ್ದಾರೆ.ಆಸ್ಟ್ರೇಲಿಯಾ ಕೂಡ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಭಾರತ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಹಿತ್ ಶರ್ಮಾ(ನಾಯಕ), ಶುಭಮನ್‌ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್‌ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ‌, ಕುಲ್ದೀಪ್ ಯಾದವ್.

ಆಸ್ಟ್ರೇಲಿಯಾ:

ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್,  ಮಾರ್ನಸ್ ಲ್ಯಾಬುಸ್ಚಾಗ್ನೆ,  ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್,  ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್

ಈ ಸುದ್ದಿ ಓದಿದ್ದೀರಾ? ವಿಶ್ವಕಪ್ | ದ್ರಾವಿಡ್, ಕೊಹ್ಲಿ,ಶಮಿ ಯಾರಿಗಾಗಿ ಈ ಬಾರಿಯ ಕಪ್; ರೋಚಕ ಹಣಾಹಣಿಯ ನಿರೀಕ್ಷೆಯಲ್ಲಿ ಕ್ರಿಕೆಟ್ ಜಗತ್ತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...