ನಾಲ್ಕು ಮುಕ್ಕಾಲು ಗಂಟೆ ಹೋರಾಡಿ ಚೊಚ್ಚಲ ವಿಂಬಲ್ಡನ್ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕಾರಾಝ್

Date:

ವಿಶ್ವ ನಂ. 1 ಟೆನಿಸ್‌ ಆಟಗಾರ ಅಲ್ಕಾರಾಜ್ ಕಾರ್ಲೋಸ್ ಅವರು ಸುಮಾರು 4 ಗಂಟೆ 42 ನಿಮಿಷಗಳ ಹೋರಾಟ ನಡೆಸಿ, ಖ್ಯಾತ ಆಟಗಾರ ನೊವಾಕ್‌ ಜೊಕೊವಿಕ್‌ ಅವರನ್ನು ಸೋಲಿಸುವ ಮೂಲಕ ಚೊಚ್ಚಲ ವಿಂಬಲ್ಡನ್ ಪ್ರಶಸ್ತಿ ಗೆದ್ದು, ಇತಿಹಾಸ ನಿರ್ಮಿಸಿದ್ದಾರೆ.

ಭಾನುವಾರ ನಡೆದ ವಿಂಬಲ್ಡನ್ 2023 ರ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಕಾರ್ಲೋಸ್ ಅಲ್ಕಾರಾಝ್ 1-6, 7-6(8-6), 6-1, 3-6, 6-4 ಸೆಟ್‌ಗಳಿಂದ ವಿಶ್ವದ ಎರಡನೇ ಶ್ರೇಯಾಂಕಿತ ನೊವಾಕ್ ಜೊಕೊವಿಕ್ ಅವರನ್ನು ಸೋಲಿಸಿದರು. 20 ವರ್ಷ ವಯಸ್ಸಿನ ಸ್ಪೇನಿನ ಆಟಗಾರ ತನ್ನ ಚೊಚ್ಚಲ ವಿಂಬಲ್ಡನ್ ಪ್ರಶಸ್ತಿ ಮತ್ತು ಎರಡನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದರು. ಈ ಫೈನಲ್ ಪಂದ್ಯವು ನಾಲ್ಕು ಗಂಟೆ 42 ನಿಮಿಷಗಳ ಕಾಲ ನಡೆಯಿತು.
ಜೊಕೊವಿಕ್, ವಿಂಬಲ್ಡನ್ ನ ಹಿಂದಿನ ನಾಲ್ಕು ಆವೃತ್ತಿಗಳಲ್ಲಿ ಪ್ರಶಸ್ತಿಯನ್ನು ಗೆದ್ದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...