ಸೇರಿ ಒಂದೇ ವಾರಕ್ಕೆ ವೈಎಸ್ಆರ್‌ಸಿಪಿ ಪಕ್ಷ ಬಿಟ್ಟ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

Date:

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ತ್ಯಜಿಸಿದ್ದಾರೆ. ಡಿ.28ರಂದು ಆಂಧ್ರ ಮುಖ್ಯಮಂತ್ರಿ ವೈಎಸ್‌ಆರ್‌ ಜಗನ್‌ ನೇತೃತ್ವದಲ್ಲಿ ಪಕ್ಷಕ್ಕೆ ಸೇರಿದ್ದರು.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ರಾಯುಡು, “ನಾನು ವೈಎಸ್‌ಆರ್‌ಸಿಪಿ ಪಕ್ಷ ತ್ಯಜಿಸಲು ನಿರ್ಧರಿಸಿರುವುದಾಗಿ ಎಲ್ಲರಿಗೂ ತಿಳಿಸುತ್ತಿದ್ದೇನೆ. ರಾಜಕೀಯದಿಂದ ಸ್ವಲ್ಪ ಸಮಯ ದೂರವುಳಿಯಲಿದ್ದು, ಸೂಕ್ತ ಸಮಯದಲ್ಲಿ ಮುಂದಿನ ಕ್ರಮಗಳ ಬಗ್ಗೆ ತಿಳಿಸುತ್ತೇನೆ” ಎಂದು ತಿಳಿಸಿದ್ದಾರೆ.

ಗಂಟೂರು ಮೂಲದವರಾದ ರಾಯುಡು, ಟೀಂ ಇಂಡಿಯಾ, ಐಪಿಎಲ್‌ನ ಸಿಎಸ್‌ಕೆ, ಮುಂಬೈ ಇಂಡಿಯನ್ಸ್‌ ಪರ ಮಧ್ಯಮ ಕ್ರಮಾಂಕದ ಆಟಗಾರನಾಗಿ ಹಲವು ಪಂದ್ಯಗಳನ್ನು ಆಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರ ಜುಲೈನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಹಾಗೂ 2023ರ ಮೇನಲ್ಲಿ ಐಪಿಎಲ್‌ಗೆ ನಿವೃತ್ತಿ ಘೋಷಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಅಂಬಟಿ ಮೊದಲಿನಿಂದಲೂ ಆಂಧ್ರದಲ್ಲಿ ವೈಎಸ್‌ಆರ್‌ಸಿಪಿ ಪರ ನಿಂತಿದ್ದರು. ಸರಕಾರ ಕೈಗೊಂಡ ಕೆಲವು ಕಾರ್ಯಕ್ರಮಗಳಲ್ಲೂ ಭಾಗವಹಿಸಿದ್ದರು. ಪಕ್ಷದ ಅಭಿವೃದ್ಧಿ, ಕಲ್ಯಾಣ ಕಾರ್ಯಕ್ರಮಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದಿದ್ದರು. ರಾಯುಡು ಅವರು ಆಂಧ್ರದ ಶಾಸಕ ಅಥವಾ ಸಂಸದ ಸ್ಥಾನಕ್ಕೆ ಸ್ಪರ್ಧಿಸುತ್ತಾರೆ ಎಂಬ ಪ್ರಚಾರ ಕೂಡ ಎಲ್ಲಡೆ ಹರಿದಾಡುತ್ತಿತ್ತು.

ಆದರೆ, ಅವರು ಗುಂಟೂರು ಸಂಸದ ಸ್ಥಾನಕ್ಕೆ ಸ್ಪರ್ಧಿಸಲು ಆಸಕ್ತಿ ತೋರಿದ್ದು, ಈ ಬಗ್ಗೆ ವೈಎಸ್‌ಆರ್‌ಸಿಪಿ ಹೈಕಮಾಂಡ್‌ನಿಂದ ಸ್ಪಷ್ಟ ಭರವಸೆ ಸಿಗದ ಕಾರಣ ಪಕ್ಷ ಬಿಟ್ಟಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...