ಏಷ್ಯಾ ಕಪ್‌ಗೆ ಭಾರತ ತಂಡ ಪ್ರಕಟ: 18ರ ಬಳಗದಲ್ಲಿ ಇಬ್ಬರು ಕನ್ನಡಿಗರಿಗೆ ಸ್ಥಾನ

Date:

ಆಗಸ್ಟ್‌ 31ರಿಂದ ಆರಂಭವಾಗುವ ಏಷ್ಯಾ ಕಪ್‌ ಏಕದಿನ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ.

ಆಯ್ಕೆಯಾಗಿರುವ 18 ಆಟಗಾರರಲ್ಲಿ ರೋಹಿತ್‌ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಕೆ ಎಲ್‌ ರಾಹುಲ್‌ ಹಾಗೂ ಮತ್ತೊಬ್ಬ ಕನ್ನಡಿಗ ಪ್ರಸಿದ್ಧ ಕೃಷ್ಣ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸಂಜು ಸ್ಯಾಮ್ಸನ್ ಮೀಸಲು ಆಟಗಾರನಾಗಿ ಏಷ್ಯಾ ಕಪ್‌ ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ತಂಡ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ(ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೀಸಲು ಆಟಗಾರ : ಸಂಜು ಸ್ಯಾಮ್ಸನ್

ಒಟ್ಟು 18 ಮಂದಿ ಇರುವ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಘೋಷಣೆ ಮಾಡಿದರು.

ನಾಲ್ವರು ಆಟಗಾರರು ವೇಗದ ಬೌಲಿಂಗ್ ವಿಭಾಗದಲ್ಲಿ ಸ್ಥಾನ ಪಡೆದಿದ್ದರೆ, ತಂಡದಲ್ಲಿ ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ಕುಲದೀಪ್ ಯಾದವ್ ಮಾತ್ರ ಆಯ್ಕೆಯಾಗಿದ್ದಾರೆ.

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡಿದ್ದ ತಿಲಕ್ ವರ್ಮಾ ಇಡೀ ಸರಣಿಯಲ್ಲಿ ಭಾರತದ ಪರ ಅತ್ಯಧಿಕ ರನ್ ಬಾರಿಸಿದ ಆಟಗಾರ ಎನಿಸಿಕೊಂಡಿದ್ದರು. ಆದರೆ ಐರ್ಲೆಂಡ್ ಪ್ರವಾಸದಲ್ಲಿ ತಿಲಕ್ ಅಷ್ಟೇನೂ ರನ್ ಗಳಿಸಿರಲಿಲ್ಲ. ಅದರ ಹೊರತಾಗಿಯೂ, ಬಿಸಿಸಿಐ ಆಯ್ಕೆ ಸಮಿತಿ ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ಏಕದಿನ ತಂಡದಲ್ಲಿ ಅವಕಾಶ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...