ಏಷ್ಯಾ ಕಪ್ ಫೈನಲ್ | ಸಿರಾಜ್ ಮ್ಯಾಜಿಕ್; 8ನೇ ಬಾರಿಗೆ ಟೀಮ್ ಇಂಡಿಯಾ ಚಾಂಪಿಯನ್

Date:

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬಗ್ಗುಬಡಿದಿರುವ ಟೀಮ್ ಇಂಡಿಯಾ ಎಂಟನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು.

ಗೆಲ್ಲಲು ಕೇವಲ 51 ರನ್‌ಗಳ ಗುರಿ ಪಡೆದಿದ್ದ ರೋಹಿತ್ ಪಡೆ, ಯಾವುದೇ ವಿಕೆಟ್ ನಷ್ಟವಿಲ್ಲದೆ 6.1 ಓವರ್‌ಗಳಲ್ಲಿ ಗುರಿ ತಲುಪಿತು. ಆ ಮೂಲಕ 10 ವಿಕೆಟ್‌ಗಳ ಭರ್ಜರಿ ಜಯ ಗಳಿಸಿತು.

ಫೈನಲ್ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಲಂಕಾಗೆ ಆರಂಭಿಕ ಆಘಾತ ನೀಡಿದ್ದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್, ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಕಿತ್ತು ಐತಿಹಾಸಿಕ ಸಾಧನೆ ಮಾಡಿದ್ದಲ್ಲದೇ, ಒಟ್ಟು 21 ರನ್‌ ನೀಡಿ 6 ವಿಕೆಟ್ ಗಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...