ಏಷ್ಯನ್ ಗೇಮ್ಸ್‌ | ಅಂಕಕ್ಕಾಗಿ ಇರಾನ್-ಭಾರತ ನಡುವೆ ವಾಗ್ವಾದ: ಸ್ಥಗಿತಗೊಂಡ ಕಬಡ್ಡಿ ಫೈನಲ್!

Date:

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಕಬಡ್ಡಿ ಫೈನಲ್ ಪಂದ್ಯದಲ್ಲಿ ಒಂದು ಅಂಕಕ್ಕಾಗಿ ಇರಾನ್-ಭಾರತ ಆಟಗಾರರ ನಡುವೆ ವಾಕ್ಸಮರ ನಡೆದ ಪರಿಣಾಮ, ಪಂದ್ಯವನ್ನು ಅನಿರ್ದಿಷ್ಟ ಸಮಯದವರೆಗೆ ಸ್ಥಗಿತಗೊಳಿಸಲಾಗಿದೆ.

ಪವನ್ ಶೆರಾವತ್ ರೈಡ್ ಮಾಡಲು ಹೋದಾಗ ಲಾಬಿಯಲ್ಲಿ ಜಾರಿ ಬಿದ್ದರು. ಆದರೆ ಅವರು ಯಾವುದೇ ಆಟಗಾರರನ್ನು ಮುಟ್ಟಿರಲಿಲ್ಲ. ಈ ವೇಳೆ ಇರಾನ್‌ನ ಡಿಫೆಂಡಿಂಗ್ ಆಟಗಾರರು ಪವನ್ ಅವರನ್ನು ಡ್ಯಾಶಿಂಗ್ ಮೂಲಕ ಹೊರ ಹಾಕಿದ್ದಾರೆ. ಪವನ್‌ನ ನಂತರ ನಾಲ್ವರು ಡಿಫೆಂಡರ್‌ಗಳು ಹೊರಗೆ ಹೋದಂತೆ ಇರಾನ್‌ಗೆ ಡಿಫೆನ್ಸ್‌ನಲ್ಲಿ ಪಾಯಿಂಟ್ ಸಿಗಬೇಕೇ ಅಥವಾ ಭಾರತಕ್ಕೆ ನಾಲ್ಕು ಪಾಯಿಂಟ್‌ಗಳು ಸಿಗಬೇಕೇ? ಎಂದು ಗೊಂದಲ ಉಂಟಾದ ಪರಿಣಾಮ ಪಂದ್ಯವನ್ನು ಅನಿರ್ದಿಷ್ಟ ಸಮಯದವರೆಗೆ ಸ್ಥಗಿತಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಕ ನೀಡುವ ವಿಚಾರದಲ್ಲಿ ಕಳೆದ ಅರ್ಧಗಂಟೆಗೂ ಹೆಚ್ಚು ಕಾಲದಿಂದ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ. ಒಂದು ವೇಳೆ ಭಾರತಕ್ಕೆ ಅಂಕ ನೀಡಿದರೆ ಭಾರತ ಚಿನ್ನದ ಪದಕ ಗಳಿಸಲಿದೆ. ದ್ವಿತೀಯಾರ್ಧದ ವೇಳೆ ಭಾರತ ಹಾಗೂ ಇರಾನ್ 28-28 ಸಮಾನಾದ ಅಂಕಗಳನ್ನು ಗಳಿಸಿದೆ.

ಇದೀಗ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಪರಿಶೀಲನೆ ಇನ್ನೂ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...