ಏಷ್ಯನ್ ಗೇಮ್ಸ್ | ಮಿಶ್ರ ಡಬಲ್ಸ್ ಟೆನಿಸ್‌; ಚಿನ್ನಕ್ಕೆ ಕೊರಳೊಡ್ಡಿದ ಭಾರತದ ರೋಹನ್ ಬೋಪಣ್ಣ-ರುತುಜಾ ಜೋಡಿ

Date:

ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಖಾತೆಗೆ ಟೆನಿಸ್‌ನಿಂದಲೂ ಚಿನ್ನದ ಪದಕ ದೊರಕಿದೆ.

ಶನಿವಾರ ನಡೆದ ಮಿಶ್ರ ಡಬಲ್ಸ್‌ನಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಜೋಡಿಯು ಚೈನೀಸ್ ತೈಪೆ ಜೋಡಿಯನ್ನು ಫೈನಲ್‌ನಲ್ಲಿ ಸೋಲಿಸುವ ಮೂಲಕ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.

ಭಾರತದ ಈ ಜೋಡಿಯು ಫೈನಲ್‌ನಲ್ಲಿ ಆನ್ ಶುವೊ ಲಿಯಾಂಗ್ ಮತ್ತು ತ್ಸುಂಗ್ ಹಾವೊ ಹುವಾಂಗ್ ಜೋಡಿಯನ್ನು 2-6, 6-3, (10-4) ಅಂತರದಲ್ಲಿ ಮಣಿಸಿ ಚಿನ್ನದ ಪದಕ ವಿಜೇತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೈನೀಸ್ ತೈಪೆ ಜೋಡಿ ಭಾರತದ ಜೋಡಿಗೆ ತೀವ್ರ ಪೈಪೋಟಿ ನೀಡಿತ್ತಾದರೂ ಟೈ ಬ್ರೇಕರ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ ಚಿನ್ನದ ಪದಕಕ್ಕೆ ಕೊರಳೊಡ್ಡಿವೆ.

ಈ ಮೂಲಕ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಒಟ್ಟು ಒಂಭತ್ತು ಚಿನ್ನದ ಪದಕವನ್ನು ಗಳಿಸಿದೆ. ಒಂಭತ್ತು ಚಿನ್ನದ ಪದಕದ ಜೊತೆಗೆ 13 ಬೆಳ್ಳಿ ಹಾಗೂ 13 ಕಂಚಿನ ಪದಕವನ್ನು ಗೆದ್ದು ಒಟ್ಟು 35 ಪದಕವನ್ನು ತನ್ನದಾಗಿಸಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...