ಅಂಡರ್‌ 19 ವಿಶ್ವಕಪ್ ಸೆಮಿಫೈನಲ್ | ಪಾಕ್‌ ವಿರುದ್ಧ ಆಸಿಸ್‌ಗೆ ರೋಚಕ ಜಯ; ಫೈನಲ್‌ನಲ್ಲಿ ಭಾರತ ಎದುರಾಳಿ

Date:

ತೀವ್ರ ಹಣಾಹಣಿ ಮೂಡಿಸಿದ್ದ ಅಂಡರ್ 19 ವಿಶ್ವಕಪ್‌ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಒಂದು ವಿಕೆಟ್‌ ರೋಚಕ ಗೆಲುವು ಸಾಧಿಸಿ ಫೈನಲ್‌ ಪ್ರವೇಶಿಸಿದೆ.

ಪಾಕ್‌ ನೀಡಿದ 180 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 49.1 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಜಯಗಳಿಸಿತು.

ಆಸ್ಟ್ರೇಲಿಯಾ ಪರ ಹ್ಯಾರಿ ಡಿಕ್ಸನ್ 50, ಒಲಿವರ್ ಪಿಯೇಕ್ 49 ಹಾಗೂ ಕೊನೆಯಲ್ಲಿ ರಾಫ್ ಮಕ್‌ ಮಿಲನ್‌ 19 ರನ್‌ ಗಳಿಸಿ ಗೆಲುವಿನ ರೂವಾರಿಗಳಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮೊದಲು ಬ್ಯಾಟಿಂಗ್‌ ಮಾಡಿದ್ದ ಪಾಕಿಸ್ತಾನ 48.5 ಓವರ್‌ಗಳಲ್ಲಿ 179 ರನ್‌ಗಳಿಗೆ ಆಲೌಟ್‌ ಆಗಿತ್ತು. ಅಜಾನ್‌ ಅವೈಸ್ 52, ಅರ್ಫಾತ್ ಮಿನಾಸ್ 52 ರನ್‌ ಗಳಿಸಿದ್ದರು. ಆಸಿಸ್‌ನ ಟಾಮ್ ಸ್ಟಾರ್‌ಕರ್ 24/6 ವಿಕೆಟ್ ಕಬಳಿಸಿ ಪಾಕ್‌ ಪತನಕ್ಕೆ ಕಾರಣಕ್ಕೆ ಕಾರಣರಾದರು.

ಫೆ.11 ರಂದು ನಡೆಯುವ ಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಸೆಣಸಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಸಿಗೆ ಬೇಗ ಬಂದಿದೆ; ಜೀವಜಲಕ್ಕೆ ತತ್ವಾರ ತಂದಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...