ಪಿಂಕ್‌ ಬಾಲ್‌ ಟೆಸ್ಟ್‌ | ಗೆಲುವಿನ ನಗೆ ಬೀರಿದ ಆಸ್ಟ್ರೇಲಿಯಾ; ಭಾರತಕ್ಕೆ ಹೀನಾಯ ಸೋಲು

Date:

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ಅಡಿಲೇಡ್ ಡೇ ನೈಟ್ 2ನೇ ಟೆಸ್ಟ್‌ನ ಮೂರನೇ ದಿನದ ಪಂದ್ಯವು ಅಂತ್ಯವಾಗಿದ್ದು ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದೆ.

ಅಡಿಲೇಡ್ ಓವಲ್‌ನಲ್ಲಿ ಮೂರನೇ ದಿನದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತವು 175ಕ್ಕೆ ಆಲೌಟ್ ಆಗಿದ್ದು, ಆಸ್ಟ್ರೇಲಿಯಾಕ್ಕೆ ಸರಣಿ ಗೆಲ್ಲಲು ಬರೀ 19 ರನ್‌ಗಳು ಬೇಕಾಗಿತ್ತು. 19 ರನ್‌ಗಳನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿದೆ.

ಇದನ್ನು ಓದಿದ್ದೀರಾ? ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ | ವೇಗಿಗಳ ದಾಳಿಗೆ ಭಾರತ ತತ್ತರ; 29 ರನ್‌ಗಳ ಹಿನ್ನಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ಎರಡು ದಿನ ಮುಂಚೂಣಿ ಸಾಧಿಸಿದ್ದ ಆಸ್ಟ್ರೇಲಿಯಾ ಮೂರನೇ ದಿನ ಭಾರತವನ್ನು ಮಕಾಡೆ ಮಲಗಿಸಿದೆ. ಎರಡನೇ ದಿನ ಆಸ್ಟ್ರೇಲಿಯಾದ ವೇಗಿಗಳ ದಾಳಿಗೆ ತತ್ತರಿಸಿದ ಭಾರತವು 29 ರನ್‌ಗಳ ಹಿನ್ನಡೆಯನ್ನು ಕಂಡಿತ್ತು.

ಶನಿವಾರದ ಅಂತ್ಯದ ವೇಳೆಗೆ ಭಾರತಕ್ಕೆ 5 ವಿಕೆಟ್‌ಗೆ 128 ಅಷ್ಟೇ ಪಡೆಯಲು ಸಾಧ್ಯವಾಯಿತು. ಪಂದ್ಯದ ಮುಕ್ತಾಯದ ವೇಳೆಗೆ, ಭಾರತವು ಆಸ್ಟ್ರೇಲಿಯಾಕ್ಕಿಂತ 29 ರನ್‌ಗಳ ಹಿನ್ನಡೆ ಕಂಡಿತ್ತು.

ಮೂರನೇ ದಿನದ ಅಂತಿಮ ಪಂದ್ಯದಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡ ಭಾರತ ಬರೀ 175 ರನ್‌ಗಳನ್ನು ಪಡೆದು ಆಸ್ಟ್ರೇಲಿಯಾಕ್ಕೆ 19 ರನ್‌ಗಳ ಗುರಿ ನೀಡಿತು. ಈ ಸುಲಭ ಗುರಿಯನ್ನು ಆಸೀಸ್ ಪಡೆ ಬರೀ 3.2 ಓವರ್‌ಗಳಲ್ಲೇ ತಲುಪಿದೆ. 10 ವಿಕೆಟ್‌ಗಳನ್ನು ಕೂಡಾ ಉಳಿಸಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...