IND vs AUS ಟೆಸ್ಟ್ | ಭಾರತ ಆಸ್ಟ್ರೇಲಿಯಾ ಪಂದ್ಯ ಡ್ರಾ; ಅಭಿಮಾನಿಗಳಿಗೆ ನಿರಾಸೆ

Date:

ಬ್ರಿಸ್ಬೇನ್‌ನಲ್ಲಿರುವ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನ 5ನೇ ದಿನದಂದು ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ಅಲ್ಲಿ 89/7 ಕ್ಕೆ ಡಿಕ್ಲೇರ್ ಘೋಷಿಸಿದ ಬಳಿಕ 275 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಭಾರತಕ್ಕೆ ಮಳೆ ಅಡ್ಡಿಯಾಗಿದೆ. ಕೊನೆಗೆ ಪಂದ್ಯ ಡ್ರಾ ಘೋಷಿಸಲಾಗಿದ್ದು, ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಈ ಮೂರನೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ಭಾರತಕ್ಕೆ ಈಗ 275 ರನ್‌ಗಳ ಅಗತ್ಯವಿತ್ತು. ಆಸ್ಟ್ರೇಲಿಯಾ ಪರ ಆಡಿದ ಪ್ಯಾಟ್ ಕಮ್ಮಿನ್ಸ್ 22 ರನ್ ಗಳಿಸಿದರೆ ಅಲೆಕ್ಸ್ ಕ್ಯಾರಿ 20 ರನ್ ಗಳಿಸಿದರು. ಇವರಲ್ಲದೆ ಟ್ರಾವಿಸ್ ಹೆಡ್ ಕೂಡ 17 ರನ್ ಗಳಿಸಿದರು.

ಇದನ್ನು ಓದಿದ್ದೀರಾ? IND vs AUS ಟೆಸ್ಟ್ | ಭಾರತವನ್ನು ಫಾಲೋ ಆನ್‌ನಿಂದ ತಪ್ಪಿಸಿದ ಜಡೇಜ, ಬೂಮ್ರಾ, ಆಕಾಶ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಪರ ಜಸ್‌ಪ್ರೀತ್ ಬೂಮ್ರಾ ಮೂರು ವಿಕೆಟ್ ಪಡೆದರೆ, ಆಕಾಶ್ ದೀಪ್ ಮತ್ತು ಮೊಹಮ್ಮದ್ ಸಿರಾಜ್ ತಲಾ ಎರಡು ವಿಕೆಟ್ ಪಡೆದರು.

ಆದರೆ ಈ ಗುರಿಯನ್ನು ಭಾರತ ಬೆನ್ನಟ್ಟುತ್ತಿದ್ದಂತೆ ಮಳೆ ಅಡ್ಡಿಯಾಗಿದೆ. ಈ ಪಂದ್ಯದ ಆರಂಭದಿಂದಲೇ ಮಳೆ ಅಡ್ಡಿಯಾಗುತ್ತಿದೆ. ಕೊನೆಗೆ ಪಂದ್ಯ ಡ್ರಾ ಘೋಷಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...