ಏಕದಿನ ಪಂದ್ಯ | ಗೆದ್ದ ಆಸ್ಟ್ರೇಲಿಯಾ; ಟೀಮ್ ಇಂಡಿಯಾಗೆ ಮೊದಲ ಪಂದ್ಯದಲ್ಲೇ ಸೋಲು

Date:

ಪರ್ತ್​ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿಯೇ ಟೀಮ್ ಇಂಡಿಯಾ ಸೋಲನು ಕಂಡಿದೆ. ಆಸ್ಟ್ರೇಲಿಯಾ 7 ವಿಕೆಟ್‌ಗಳ ಅಂತರದಲ್ಲಿ ಜಯಗಳಿಸಿದೆ. ಈ ಮೂಲಕ ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾದ ವೇಗದ ದಾಳಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸುಲಭವಾಗಿ ವಿಕೆಟ್ ಕಳೆದುಕೊಂಡರು. ಶುಭ್‌ಮನ್ ಗಿಲ್ ಸೇರಿದಂತೆ ಟೀಮ್ ಇಂಡಿಯಾ ಅಗ್ರ ಮೂವರು ಬ್ಯಾಟ್ಸ್‌ಮನ್‌ಗಳನ್ನು ಒಂಬತ್ತು ಓವರ್‌ಗಳ ಒಳಗೆ ಔಟ್ ಆಗಿದ್ದಾರೆ.

ಇದನ್ನು ಓದಿದ್ದೀರಾ? ಭಾರತ vs ಆಸ್ಟ್ರೇಲಿಯಾ | ಮೊದಲ ಪಂದ್ಯದಲ್ಲೇ ಕೊಹ್ಲಿ, ರೋಹಿತ್ ಕಳಪೆ ಪ್ರದರ್ಶನ; ಸೊನ್ನೆ ಸುತ್ತಿದ ವಿರಾಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಷರ್ ಪಟೇಲ್ ಮತ್ತು ಕೆಎಲ್ ರಾಹುಲ್ ಅವರ 30 ರನ್‌ಗಳ ಸಹಾಯದೊಂದಿಗೆ ಭಾರತವು 26 ಓವರ್‌ಗಳಲ್ಲಿ 136 ರನ್ ಗಳಿಸಿದೆ. 131 ರನ್‌ಗಳ ಗುರಿಯನ್ನು ಆಸ್ಟ್ರೇಲಿಯಾ ಸುಲಭವಾಗಿ ಬೆನ್ನಟ್ಟಿತು. ಟ್ರಾವಿಸ್ ಹೆಡ್ ಅವರನ್ನು ಅರ್ಶ್‌ದೀಪ್ ಸಿಂಗ್ ಔಟ್ ಮಾಡಿದ್ದು, ನಾಯಕ ಮಿಚೆಲ್ ಮಾರ್ಷ್ ಮೊದಲ ಹತ್ತು ಓವರ್‌ಗಳಲ್ಲಿ ಮೂರು ಸಿಕ್ಸರ್‌ಗಳು ಮತ್ತು ಎರಡು ಬೌಂಡರಿಗಳನ್ನು ಬಾರಿಸಿದರು.

ವಿರಾಟ್‌ ಕೊಹ್ಲಿ ಶೂನ್ಯಕ್ಕೆ ಔಟ್‌ ಆದರೆ, ರೋಹಿತ್ ಶರ್ಮಾ 8 ರನ್‌ಗಳಿಗೆ ವಿಕೆಟ್‌ ನೀಡಿದ್ದಾರೆ. ನಾಯಕ ಗಿಲ್ 10 ಗಳಿಸಿ ಸ್ಕ್ರೀಜ್‌ನಿಂದ ಹೊರ ನಡೆದಿದ್ದಾರೆ. ಭಾರತ ತಂಡವು 10 ಓವರ್‌ಗಳಿಗೆ 3 ವಿಕೆಟ್‌ ನಷ್ಟದೊಂದಿಗೆ 37 ರನ್‌ಗಳನ್ನು ಮಾತ್ರವೇ ಗಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...