ಏಷ್ಯಾ ಚಾಂಪಿಯನ್‌ಶಿಪ್‌ನಿಂದ ಹಿಂದೆ ಸರಿದ ಬ್ಯಾಡ್ಮಿಂಟನ್ ಸ್ಟಾರ್ ಪಿ.ವಿ ಸಿಂಧು

Date:

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಅವರು ಅನಾರೋಗ್ಯ ಕಾರಣದಿಂದಾಗಿ ಚೀನಾದಲ್ಲಿ ನಡೆಯಲಿರುವ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಿಂದ ಹಿಂದೆ ಸರಿದಿದ್ದಾರೆ. ಅವರ ನಿರ್ಧಾರವು ಚಾಂಪಿಯನ್‌ಶಿಪ್‌ನಲ್ಲಿ ಭಾರತವು ಚಿನ್ನ ಗೆಲ್ಲುವ ಸಾಧ್ಯತೆಗಳಿವೆ ದೊಡ್ಡ ಹೊಡೆತ ನೀಡಿದೆ ಎನ್ನಲಾಗಿದೆ.

ಚೀನಾದ ಕ್ವಿಂಗ್‌ಡಾವೊದಲ್ಲಿ ಫೆಬ್ರವರಿ 11-16 ರವರೆಗೆ ಪಂದ್ಯಾವಳಿ ನಡೆಯಲಿದೆ. ಭಾರತೀಯ ಬ್ಯಾಡ್ಮಿಂಟನ್‌ಗಳು ಗುವಾಹಟಿಯಲ್ಲಿ ತರಬೇತಿ ನಡೆಯುತ್ತಿದ್ದಾರೆ. ಬ್ಯಾಡ್ಮಿಂಟನ್ ಮಿಶ್ರ (ಮಹಿಳೆ-ಪುರುಷ) ತಂಡದಲ್ಲಿ ಪಿ.ವಿ ಸಿಂಧು, ಲಕ್ಷ್ಯ ಸೇನ್, ಎಚ್‌.ಎಸ್ ಪ್ರಣಯ್ ಹಾಗೂ ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇದ್ದಾರೆ.

ಆದರೆ, ಪಿ.ವಿ ಸಿಂಧು ಅವರು ಮಂಡಿ ನೋವಿಗೆ ತುತ್ತಾಗಿದ್ದು, ಚೀನಾದಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ಭಾಗವಹಿಸಲಾರೆ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಸಿಂಧು, “ಬೇಸರದ ಮನಸ್ಸಿನಿಂದ ಈ ಪೋಸ್ಟ್‌ ಬರೆಯುತ್ತಿದ್ದೇನೆ. ನಾನು ಚಾಂಪಿಯನ್ಸ್‌ಶಿಪ್ ಟ್ರೋಫಿಗಾಗಿ ತೆರೆಳುತ್ತಿರುವ ತಂಡದ ಭಾಗವಾಗಿರುವುದಿಲ್ಲ. ಫೆಬ್ರವರಿ 4ರಂದು ಗುವಾಹಟಿಯಲ್ಲಿ ತರಬೇತಿ ಪಡೆಯುತ್ತಿದ್ದಾಗ, ನನಗೆ ಮಂಡಿ ನೋವು ಕಾಣಿಸಿಕೊಂಡಿದೆ. ನೋವಿನಿಂದ ಸುಧಾರಿಸಿಕೊಳ್ಳಲು ಪ್ರಯತ್ನಿಸಿದರೂ, ನಿರೀಕ್ಷೆಯಂತೆ ಚೇತರಿಕೆಯಾಗಿಲ್ಲ. ಚೇತರಿಕೆಗೆ ಇನ್ನೂ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

2022ರಲ್ಲಿ ನಡೆದಿದ್ದ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಸಿಂಧು ಚಿನ್ನದ ಪದಕ ಗೆದ್ದಿದ್ದರು. ನಂತರ, ಏಷ್ಯಾ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದ ಭಾರತೀಯ ಬ್ಯಾಡ್ಮಿಂಟನ್ ತಂಡದ ಭಾಗವಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...