‘ನಾಡಾ’ದಿಂದ ಬಜರಂಗ್ ಪುನಿಯಾ ಅಮಾನತು: ಅನ್ಯಾಯದ ವಿರುದ್ಧ ಕೋರ್ಟ್‌ಗೆ ಹೋಗುತ್ತೇನೆಂದ ಕುಸ್ತಿಪಟು

Date:

ಒಲಿಂಪಿಕ್‌ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ರನ್ನು ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಪ್ರಾಧಿಕಾರ(ನಾಡಾ) ಮಾದಕವಸ್ತು ಪತ್ತೆ ಪರೀಕ್ಷೆಗೆ ಮೂತ್ರ ಮಾದರಿಯನ್ನು ಸೂಕ್ತ ಸಮಯಕ್ಕೆ ನೀಡದ ಕಾರಣ ಅಮಾನತುಗೊಳಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬಜರಂಗ್‌ ಪುನಿಯಾ, ಮಾದಕ ವಸ್ತು ಪರೀಕ್ಷೆ ಪತ್ತೆಗೆ ಕೇಳಿರುವ ಪ್ರಶ್ನೆಯ ಬಗ್ಗೆ ನಾನು ಸ್ಪಷ್ಟಪಡಿಸುತ್ತೇನೆ.ನಾನು ನಾಡಾ ಅಧಿಕಾರಿಗಳಿಗೆ ನನ್ನ ಮಾದರಿಗಳನ್ನು ನೀಡಲು ತಿರಸ್ಕರಿಸಲಿಲ್ಲ. ನನ್ನ ಮಾದರಿಗಳನ್ನು ಹಾಗೂ ಮಾದಕ ದ್ರವ್ಯ ಪತ್ತೆ ಪರೀಕ್ಷೆ ನಡೆಸಲು ಅವಧಿ ಮೀರಿದ ಕಿಟ್‌ಗಳನ್ನು ತಂದು ಅದರ ಬಗ್ಗೆ ಕೈಗೊಂಡ ಕ್ರಮಗಳ ನನ್ನ ಪ್ರಶ್ನೆಗೆ ಉತ್ತರಿಸಲು ಅವರಲ್ಲಿ ಮನವಿ ಮಾಡುತ್ತೇನೆ. ಅಮಾನತು ಪತ್ರಕ್ಕೆ ನನ್ನ ವಕೀಲರು ಉತ್ತರ ನೀಡಲಿದ್ದಾರೆ” ಎಂದು ತಿಳಿಸಿದ್ದಾರೆ.

ಅಮಾನತುಗೊಂಡ ಕಾರಣ ಜುಲೈ 26ರಿಂದ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳವ ಅವಕಾಶ ಕಳೆದುಕೊಳ್ಳುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಜರಂಗ್‌ ಪುನಿಯಾ 2020ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ 65 ಕೆಜಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...