ಬಿಸಿಸಿಐ | ಟೀಂ ಇಂಡಿಯಾ ಸಹಾಯಕ ಕೋಚ್ ಅಭಿಷೇಕ್ ನಾಯರ್ ಕಿಕ್‌ಔಟ್

Date:

ಭಾರತೀಯ ಕ್ರಿಕೆಟ್‌ ತಂಡದ ಸಹಾಯಕ ಕೋಚ್‌ ಸ್ಥಾನದಿಂದ ಅಭಿಷೇಕ್‌ ನಾಯರ್ ಅವರನನ್ನು ಬಿಸಿಸಿಐ ಹೊರಹಾಕಿದೆ. ಇತ್ತೀಚೆಗೆ, ಭಾರತದಲ್ಲಿಯೇ ನಡೆದಿದ್ದ ನ್ಯೂಜಿಲೆಂಡ್‌ ವಿರುದ್ಧದ ಸರಣಿ ಮತ್ತು ಆಸ್ಟ್ರೇಲಿಯಾದಲ್ಲಿ ನಡೆದ ಭಾರತ-ಅಸ್ಟ್ರೇಲಿಯಾ ನಡುವಿನ ಸರಣಿಯಲ್ಲಿ ಭಾರತ ತಂಡ ಸೋಲುಂಡಿದ್ದ ಹಿನ್ನೆಲೆ ಅವರನ್ನು ಸಹಾಯಕ ಕೋಚ್ ಹುದ್ದೆಯಿಂದ ತೆರವುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಟೀಮ್‌ ಇಂಡಿಯಾದ ಮಾಜಿ ಆಲ್‌ ರೌಂಡರ್‌ ಆಗಿರುವ ಅಭಿಷೇಕ್‌ ನಾಯರ್ ಅವರು 2024ರ ಜುಲೈನಲ್ಲಿ ಸಹಾಯಕ ಕೋಚ್‌ ಆಗಿ ನೇಮಕಗೊಂಡಿದ್ದರು. ಅದೇ ಸಮಯದಲ್ಲಿ ಮುಖ್ಯ ಕೋಚ್‌ ಆಗಿ ಗೌತಮ್ ಗಂಭೀರ್ ಕೂಡ ಆಯ್ಕೆಯಾಗಿದ್ದರು.

ಆದರೆ, ನ್ಯೂಜಿಲೆಂಡ್‌ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸೋಲಿಗೆ ಅಭಿಷೇಕ್ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಜೊತೆಗೆ, ಟೀಮ್‌ ಇಂಡಿಯಾದ ಪ್ರಮುಖ ನೆರವು ಸಿಬ್ಬಂದಿ ಮತ್ತು ಕೆಲವು ಆಟಗಾರರೊಂದಿಗೆ ಅಭಿಷೇಕ್ ಹೊಂದಿದ್ದ ಭಿನ್ನಾಭಿಪ್ರಾಯವೂ ಕಾರಣವೆಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೌತಮ್ ಗಂಭೀರ್, ಆಯ್ಕೆಗಾರರ ​​ಅಧ್ಯಕ್ಷ ಅಜಿತ್ ಅಗರ್ಕರ್ ಹಾಗೂ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರಿದ್ದ ಸಭೆಯಲ್ಲಿ ಅಭಿಷೇಕ್ ಅವರನ್ನು ಸಹಾಯಕ ಕೋಚ್ ಹುದ್ದೆಯಿಂದ ವಜಾಗೊಳಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...