ಬ್ರೇಕಿಂಗ್ ನ್ಯೂಸ್ | ಬಜರಂಗ್ ಪುನಿಯಾ, ವಿನೇಶ್ ಪೋಗಟ್ ವಿರುದ್ಧದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

Date:

ಬಜರಂಗ್ ಪುನಿಯಾ, ವಿನೇಶ್ ಫೋಗಟ್​​ಗೆ ಏಷ್ಯನ್ ಗೇಮ್ಸ್‌ನಲ್ಲಿ ನೇರ ಪ್ರವೇಶಾವಕಾಶ ಕಲ್ಪಿಸಿದ್ದ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶನಿವಾರ ವಜಾಗೊಳಿಸಿದೆ.

ಆ ಮೂಲಕ ಒಲಿಂಪಿಕ್ ಅಸೋಸಿಯೇಷನ್‌ನ ನಿರ್ಧಾರವನ್ನು ನ್ಯಾಯಾಲಯವು ಎತ್ತಿಹಿಡಿದಿದೆ.

ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ಅವರು ‘ಟ್ರಯಲ್ಸ್’ ಮಾಡದೆ, ನೇರವಾಗಿ ಏಷ್ಯನ್ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಒಲಿಂಪಿಕ್ ಅಸೋಸಿಯೇಷನ್‌ ಅವಕಾಶ ಮಾಡಿಕೊಟ್ಟಿದ್ದನ್ನು ಪ್ರಶ್ನಿಸಿ, ಈ ಅರ್ಜಿಯನ್ನು ಸಲ್ಲಿಸಲಾಗಿತ್ತು. ಕುಸ್ತಿಪಟುಗಳಾದ ಆಂಟಿಮ್ ಪಂಘಲ್ ಮತ್ತು ಸುಜೀತ್ ಕಲ್ಕಲ್ ಅವರು ಪ್ರಶ್ನಿಸಿ, ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಈ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶನಿವಾರ ವಜಾಗೊಳಿಸಿದೆ.

ಬಜರಂಗ್ ಪುನಿಯಾ, ವಿನೇಶ್ ಫೋಗಟ್​​ ಅವರು ಬಿಜೆಪಿ ಸಂಸದ, ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...