ರಾಜ್ಯ ಕ್ರಿಕೆಟ್‌ ಸಂಸ್ಥೆ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌ ಮಧ್ಯಂತರ ಆದೇಶ

Date:

ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಸಾವಿಗೀಡಾದ ಪ್ರಕರಣದಲ್ಲಿ ಕೆಎಸ್‌ಸಿಎಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್‌ ಏಕಸದಸ್ಯ ಪೀಠವು ಇಂದು ಮಧ್ಯಂತರ ಆದೇಶ ಹೊರಡಿಸಿದೆ.

ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೆಎಸ್‌ಸಿಎ ಆಡಳಿತ ಮಂಡಳಿ ಮತ್ತು ಅದರ ಉನ್ನತ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಅಧಿಕಾರಿಗಳಿಗೆ ಬಂಧನದಿಂದ ರಕ್ಷಣೆ ನೀಡಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನಿಗಳ ಅತಿರೇಕ ಮತ್ತು ಸರ್ಕಾರದ ಅವಿವೇಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರು ಕೆಎಸ್‌ಸಿಎ ಆಡಳಿತ ಮಂಡಳಿಗೆ ಮಧ್ಯಂತರ ಪರಿಹಾರ ನೀಡಿ ಆದೇಶ ಹೊರಡಿಸಿದ್ದು, ತನಿಖೆಗೆ ಸಹಕರಿಸುವಂತೆ ಸೂಚಿಸಿದ್ದಾರೆ.

“ತನಿಖೆಗೆ ಸಹಕರಿಸಬೇಕು ಎಂಬ ಷರತ್ತಿಗೊಳಪಟ್ಟು, ಮುಂದಿನ ವಿಚಾರಣೆಯ ದಿನಾಂಕದವರೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಆಕ್ಷೇಪಣೆ ಎತ್ತುವಂತಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣವನ್ನು ರದ್ದುಗೊಳಿಸುವ ಅರ್ಜಿಯ ಮುಂದಿನ ವಿಚಾರಣೆ ಜೂನ್ 16 ರಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...