ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್

Date:

ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ಶನಿವಾರ ಮುಂಜಾನೆ ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಹಾಗೆಯೇ ಕ್ರಿಕೆಟ್ ವೃತ್ತಿ ಜೀವನದಲ್ಲಿ ತಮ್ಮ ಬೆಳವಣಿಗೆಯಲ್ಲಿ ಅವಿಭಾಜ್ಯ ಅಂಗವಾಗಿರುವ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಐಪಿಎಲ್‌ನ ಪಂಜಾಬ್ ಕಿಂಗ್ಸ್ ನಾಯಕ ತನ್ನ ಎಕ್ಸ್‌ನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಪೋಸ್ಟ್‌ನಲ್ಲಿ ತನಗೆ ಅವಕಾಶ ನೀಡಿದ ಬಿಸಿಸಿಐಗೆ ಮತ್ತು ವರ್ಷಗಳಲ್ಲಿ ಪ್ರೀತಿ ನೀಡುತ್ತಾ ಬಂದಿರುವ ಅಭಿಮಾನಿಗಳಿಗೆ ಧನ್ಯವಾದ ಹೇಳಿದರು.

38 ವರ್ಷ ವಯಸ್ಸಿನ ಶಿಖರ್ ಧವನ್ ಕೊನೆಯದಾಗಿ ಬಾಂಗ್ಲಾದೇಶ ವಿರುದ್ಧ ಭಾರತದ ಪರವಾಗಿ ಒಡಿಐ ಸರಣಿಯಲ್ಲಿ 2022ರ ಡಿಸೆಂಬರ್‌ನಲ್ಲಿ ಆಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಐಪಿಎಲ್ 2023 | ರಾಜಪಕ್ಸೆ, ಧವನ್‌ ಸ್ಫೋಟಕ ಬ್ಯಾಟಿಂಗ್; ಕೆಕೆಆರ್‌ಗೆ ಸವಾಲಿನ ಗುರಿ

ಶಿಖರ್ ಧವನ್ ಎಕ್ಸ್‌ ಪೋಸ್ಟ್‌ನಲ್ಲಿ ತಮ್ಮ ಅಭಿಮಾನಿಗಳಿಗೆ ಸುದೀರ್ಘ ವೀಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ. ವೃತ್ತಿಜೀವನದುದ್ದಕ್ಕೂ ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...