ಬಿಗ್‌ಬಾಸ್‌ ನಿರೂಪಕನಾಗಲಿರುವ ಕ್ರಿಕೆಟಿಗ ಸೌರವ್ ಗಂಗೂಲಿ

Date:

ಭಾರತ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ಬಂಗಾಳಿ ಭಾಷೆಯಲ್ಲಿ ಶೀಘ್ರದಲ್ಲೇ ಆರಂಭವಾಗಲಿರುವ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮವನ್ನು ನಿರೂಪಕನಾಗಿ ನಡೆಸಿಕೊಡಲಿದ್ದಾರೆ.

ಕ್ರಿಕೆಟ್ ಆಟಗಾರನೊಬ್ಬ ಇದೇ ಮೊದಲ ಬಾರಿಗೆ ಬಿಗ್‌ಬಾಸ್‌ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವ ದಾಖಲೆಯನ್ನೂ ಕೂಡ ಅವರು ತಮ್ಮದಾಗಿಸಿಕೊಂಡಿದ್ದಾರೆ.

ಪ್ರೇಕ್ಷಕರಿಂದ ಮನ್ನಣೆ ಪಡೆದಿರುವ ಬಿಗ್‌ಬಾಸ್‌ ರಿಯಾಲಿಟಿ ಶೋ ಕನ್ನಡ, ಹಿಂದಿ, ತೆಲುಗು, ತಮಿಳು ಸೇರಿದಂತೆ ಬಹುತೇಕ ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ. ಕನ್ನಡ ಭಾಷೆಯಲ್ಲಿ ನಟ ಕಿಚ್ಚ ಸುದೀಪ್‌ ಅವರು ನಡೆಸಿಕೊಡುತ್ತಾರೆ. ಮಲಯಾಳದಲ್ಲಿ ಕಮಲ್ ಹಾಸನ್, ತೆಲುಗಿನಲ್ಲಿ ನಾಗಾರ್ಜುನ್, ಹಿಂದಿಯಲ್ಲಿ ಸಲ್ಮಾನ್ ಖಾನ್ ಹಾಗೂ ತಮಿಳು ಭಾಷೆಯ ಕಾರ್ಯಕ್ರಮವನ್ನು ವಿಜಯ್ ಸೇತುಪತಿ ನಡೆಸಿಕೊಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್‌ಕೀಪರ್’ ಈಗ ಇರಾನ್‌ನ ಪರಮೋಚ್ಚ ನಾಯಕ

ಬಂಗಾಳಿ ಭಾಷೆಯಲ್ಲಿ ಬಿಗ್‌ಬಾಸ್‌ನ ಮೊದಲ ಸೀಸನ್‌ 2013ರಲ್ಲಿ ಆರಂಭವಾಗಿತ್ತು. ಆ ಸಮಯದಲ್ಲಿ ಮಿಥುನ್ ಚಕ್ರವರ್ತಿ ಬಿಗ್‌ಬಾಸ್ ನಡೆಸಿಕೊಡುತ್ತಿದ್ದರು. ನಂತರ 2016ರಲ್ಲಿ ಜೀತ್ ನಿರೂಪಕರಾದರು.

ಕ್ರಮೇಣ ಆ ಕಾರ್ಯಕ್ರಮ ಅಷ್ಟಕ್ಕಾಗಿ ಯಶಸ್ಸು ಕಾಣದಿರುವುದರಿಂದ ಮುಂದಿನ ಸೀಸನ್‌ಗಳಲ್ಲಿ ಕೈಬಿಡಲಾಯಿತು. ಇದೀಗ ಮತ್ತೊಮ್ಮೆ 10 ವರ್ಷಗಳ ನಂತರ ಬಂಗಾಳಿ ಭಾಷೆಯಲ್ಲಿ ಬಿಗ್ ಬಾಸ್ ಬಾಂಗ್ಲಾ ಆರಂಭವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

‘ಜೋಗಿ’ಯಿಂದ ‘ಕೆಡಿ’ವರೆಗೆ: ಕಲಾತ್ಮಕ ಮೌಲ್ಯಗಳ ಕುಸಿತ?

ʼನಾನು ಎಣ್ಣೆ ಹಾಗೂ ಉಪ್ಪಿನಕಾಯಿಯ ಬಗ್ಗೆ ಬರೆದಿದ್ದೇನೆʼ. ʼಈ ಹಾಡಿನ ಸಾಹಿತ್ಯದಲ್ಲಿ...

ಐಪಿಎಲ್ | ಅತಿ ಹೆಚ್ಚು ವಿಕೆಟ್ ಪಡೆದರೂ ‘ಪರ್ಪಲ್ ಕ್ಯಾಪ್’ ಒಲಿಯದ 5 ದಿಗ್ಗಜ ಬೌಲರ್‌ಗಳು

ಐಪಿಎಲ್ ಇತಿಹಾಸದಲ್ಲಿ ಬೌಲರ್‌ಗಳ ಸಾಧನೆಯನ್ನು ಗುರುತಿಸಲು ಪ್ರತಿ ಆವೃತ್ತಿಯಲ್ಲಿ ಅತಿ ಹೆಚ್ಚು...