ಐಪಿಎಲ್ 2023 | ಚೆನ್ನೈvs ಎಸ್​ಆರ್​ಎಚ್​; ಧೋನಿ ಪಡೆಗೆ 7 ವಿಕೆಟ್ ಭರ್ಜರಿ ಜಯ

Date:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಪಿಎಲ್ 16ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4ನೇ ಗೆಲುವು ದಾಖಲಿಸಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಲೋ ಸ್ಕೋರಿಂಗ್’ ಪಂದ್ಯದಲ್ಲಿ ಧೋನಿ ಪಡೆ, ಏಡನ್ ಮಾರ್ಕ್ರಾಮ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿತು

ಟಾಸ್​ ಸೋತು ಮೊದಲು ಬ್ಯಾಟ್ ಮಾಡಿದ್ದ ಎಸ್​ಆರ್​ಎಚ್​ ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 134 ರನ್‌ಗಳಿಸಲಷ್ಟೇ ಶಕ್ತವಾಯಿತು.

ಸುಲಭ ಮೊತ್ತ ಬೆನ್ನಟ್ಟುವ ವೇಳೆ ಚೆನ್ನೈ ತಂಡವೂ ಸಹ ನಿಧಾನಗತಿಯ ಬ್ಯಾಟಿಂಗ್ ನಡೆಸಿತು. ಪರಿಣಾಮ 138 ರನ್‌ಗಳಿಸಲು 18.4 ಓವರ್‌ಗಳ ವರೆಗೂ ಕಾಯಬೇಕಾಯಿತು.

ಆರಂಭಿಕನಾಗಿ ಬಂದು ಅಜೇಯರಾಗುಳಿದ ಡೇವೊನ್ ಕಾನ್ವೆ 57 ಎಸೆತಗಳಲ್ಲಿ 77 ರನ್‌ಗಳಿಸಿದರು. ಋತುರಾಜ್ ಗಾಯಕ್ವಾಡ್ 35 ರನ್‌ಗಳಿಸಿದ್ದ ವೇಳೆ ರನೌಟ್’ಗೆ ಬಲಿಯಾದರು.

ಮೊದಲ ವಿಕೆಟ್‌ಗೆ ಈ ಜೋಡಿ 11 ಓವರ್‌ಗಳಲ್ಲಿ 87 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು.

ಚೆನ್ನೈ ಪರ ಉತ್ತಮ ಸ್ಪಿನ್ ದಾಳಿ ಸಂಘಟಿಸಿದ ರವೀಂದ್ರ ಜಡೇಜಾ 22 ರನ್ ನೀಡಿ 3 ವಿಕೆಟ್ ಪಡೆದರೆ, ಉಳಿದ ಮೂವರು ಬೌಲರ್‌ಗಳು ತಲಾ ಒಂದು ವಿಕೆಟ್ ಪಡೆದರು.

ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಚೆನ್ನೈ 3ನೇ ಸ್ಥಾನದಲ್ಲಿ ಮುಂದುವರಿದಿದೆ. ಆದರೆ ಹೈದರಾಬಾದ್ ತಂಡ 9ನೇ ಸ್ಥಾನಕ್ಕೆ ಕುಸಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...