ಏರ್‌ ಇಂಡಿಯಾ ವಿರುದ್ಧ ಕ್ರಿಕೆಟಿಗ ಡೇವಿಡ್‌ ವಾರ್ನರ್‌ ಆಕ್ರೋಶ

Date:

ಏರ್‌ ಇಂಡಿಯಾ ವಿಮಾನ ವಿಳಂಬವಾಗಿದ್ದಕ್ಕೆ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್‌ ವಾರ್ನರ್‌ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು. ʻʻನಾವು ಪೈಲಟ್‌ಗಳಿಲ್ಲದ ಏರ್‌ ಇಂಡಿಯಾ ವಿಮಾನ ಹತ್ತಿದ್ದೇವೆ. ಗಂಟೆಗಟ್ಟಲೆ ವಿಮಾನದಲ್ಲಿ ಕಾಯುತ್ತಿದ್ದೇವೆ. ಪೈಲಟ್‌ಗಳಿಲ್ಲದ ವಿಮಾನಕ್ಕೆ ನೀವು ಏಕೆ ಪ್ರಯಾಣಿಕರನ್ನು ಹತ್ತಿಸುತ್ತೀರಿ?ʼ ಅಂತ ಪ್ರಶ್ನಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ, ಬೆಂಗಳೂರು ಏರ್‌ಪೋರ್ಟ್‌ನಿಂದ ಹವಾಮಾನ ಸಂಬಂಧಿತ ಅಡಚಣೆಗಳಿಂದಾಗಿ ಎಲ್ಲಾ ವಿಮಾನಯಾನ ಸಂಸ್ಥೆಗಳ ಮಾರ್ಗ ಬದಲಾವಣೆ ಮತ್ತು ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಹೀಗಾಗಿ ನಿಮ್ಮ ವಿಮಾನ ನಿರ್ವಹಿಸುವ ಸಿಬ್ಬಂದಿಯನ್ನು ತಡೆಯಹಿಡಿಯಲಾಗಿದ್ದು, ವಿಳಂಬಕ್ಕೆ ಕಾರಣವಾಗಿದೆ. ನಿಮ್ಮ ತಾಳ್ಮೆಯನ್ನು ಪ್ರಸಂಶಿಸುತ್ತೇವೆ, ನಮ್ಮ ವಿಮಾನ ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್‌ | ಅತಿ ಹೆಚ್ಚು ಆದಾಯ ಗಳಿಕೆಯಲ್ಲಿ ರೋಹಿತ್ ಶರ್ಮಾ ನಂ.1; ಕೊಹ್ಲಿ ಸ್ಥಾನ ಎಲ್ಲಿ?

ಡೇವಿಡ್‌ ವಾರ್ನರ್‌ ಅವರು ಟ್ರಾವೆಲ್‌ ಏಜೆಂಟ್‌ ಮೂಲಕ ಟಿಕೆಟ್‌ ಬುಕ್‌ ಮಾಡಿದ್ದರು. ಮರುಪಾವತಿ ಲಭ್ಯವಿಲ್ಲದ ಟಿಕೆಟ್‌ ಬುಕ್‌ ಮಾಡಿದ ಕಾರಣ ಟ್ರಾವೆಲ್‌ ಏಜೆಂಟ್‌ ಟಿಕೆಟ್‌ ಹಣ ವಾಪಸ್‌ ನೀಡಲು ನಿರಾಕರಿಸಿದ್ದಾರೆ ಎಂದು ಸಹ ವರದಿಗಳು ತಿಳಿಸಿವೆ.

ಕಳೆದ ಫೆಬ್ರವರಿಯಲ್ಲಿ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಮುರಿದ ಸೀಟನ್ನು ನೀಡಿದ್ದಕ್ಕೆ ಏರ್‌ ಇಂಡಿಯಾ ವಿರುದ್ಧ ಕಿಡಿ ಕಾರಿದ್ದರು. ಇತ್ತೀಚೆಗೆ ಭಾರತೀಯ-ಕೆನಡಾದ ನಟಿ ಲೀಸಾ ರೇ ಸಹ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಏರ್‌ ಇಂಡಿಯಾದ ಕಳೆಪೆ ಸೌಕರ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...