ಚೆಂಡು ವಿರೂಪ ಪ್ರಕರಣ: ಡೇವಿಡ್ ವಾರ್ನರ್ ಮೇಲಿನ ನಿಷೇಧ ರದ್ದು

Date:

ಚೆಂಡು ವಿರೂಪ ಪ್ರಕರಣದ ಆರು ವರ್ಷದ ಬಳಿಕ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಮೇಲಿನ ನಾಯಕತ್ವ ನಿಷೇಧವನ್ನು ರದ್ದುಪಡಿಸಲಾಗಿದೆ.

2018ರ ಈ ಪ್ರಕರಣದಲ್ಲಿ ಜೀವಮಾನವಿಡೀ ನಾಯಕತ್ವದ ಜವಾಬ್ದಾರಿ ನಿರ್ವಹಿಸದಂತೆ ವಾರ್ನರ್ ಮೇಲೆ ನಿಷೇಧ ಹೇರಲಾಗಿತ್ತು. ಮೂವರು ಸದಸ್ಯರ ಸಮಿತಿಯ ಎದುರು ವಾರ್ನರ್ (37) ತಮ್ಮ ವಾದವನ್ನು ಮಂಡಿಸಿದ್ದು, ನಿಷೇಧ ರದ್ದುಪಡಿಸಲು ಬೇಕಾದ ಎಲ್ಲ ಮಾನದಂಡಗಳನ್ನು ವಾರ್ನರ್ ಪೂರೈಸಿರುವುದರಿಂದ ನಿಷೇಧ ರದ್ದುಪಡಿಸಲು ನಿರ್ಧರಿಸಲಾಯಿತು.

“ವಾರ್ನರ್ ಅವರ ಗೌರವಾರ್ಹ ಮತ್ತು ಪಶ್ಚಾತ್ತಾಪದ ಧ್ವನಿ ಹಾಗೂ ತಮ್ಮ ಕ್ರಮಕ್ಕಾಗಿ ಹೊಣೆಗಾರಿಕೆಯನ್ನು ಒಪ್ಪಿಕೊಂಡ” ಅಂಶವನ್ನು ಸಮಿತಿ ಪರಿಗಣಿಸಿ ಈ ನಿರ್ಧಾರ ಕೈಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಹಿಳೆಯರ ಟಿ20 ವಿಶ್ವಕಪ್: ನ್ಯೂಜಿಲೆಂಡ್‌ ಚೊಚ್ಚಲ ಚಾಂಪಿಯನ್

ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆದಿದ್ದು, ತಮ್ಮ ಬಿಗ್ ಬ್ಯಾಷ್ ಲೀಗ್ ತಂಡ ಸಿಡ್ನಿ ಥಂಡರ್ ಸೇರಿದಂತೆ ಎಲ್ಲೆಡೆ ನಾಯಕತ್ವದ ಪಾತ್ರವನ್ನು ನಿರ್ವಹಿಸಬಹುದಾಗಿದೆ. ತಮ್ಮ ಮೇಲಿನ ನಿರ್ಬಂಧದ ಪರಾಮರ್ಶೆಗೆ ಡೇವಿಡ್ ವಾರ್ನರ್ ಮನವಿ ಮಾಡಿಕೊಂಡಿರುವುದು ನನಗೆ ಸಂತಸ ತಂದಿದೆ.ಈ ಬೇಸಿಗೆಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್‌ನ ನಾಯಕತ್ವ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಅವರು ಅರ್ಹರು” ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯಸ್ಥ ನಿಕ್ ಹಾಕ್ಲೆ ಹೇಳಿದ್ದಾರೆ.

2018ರ “ಸ್ಯಾಂಡ್ ಪೇಪರ್ ಗೇಟ್” ಹಗರಣದ ಕೇಂದ್ರ ಬಿಂದು ಎನಿಸಿದ್ದ ಡೇವಿಡ್ ವಾರ್ನರ್, ತಮ್ಮ ತಂಡದ ನಾಯಕರಾಗಿದ್ದ ಸ್ಟೀವ್ ಸ್ಮಿತ್ ಮತ್ತು ಕ್ಯಾಮರೂನ್ ಬನ್ ಕ್ರಾಫ್ಟ್ ಜತೆ ಚೆಂಡಿನ ಮೇಲ್ಮೈಯನ್ನು ಅಕ್ರಮವಾಗಿ ವಿರೂಪಗೊಳಿಸಿದ ಆರೋಪ ಹೊತ್ತಿದ್ದರು. ಒಂದು ವರ್ಷದವರೆಗೆ ಅವರನ್ನು ಅಮಾನತುಗೊಳಿಸಲಾಗಿತ್ತು ಹಾಗೂ ನಾಯಕತ್ವದ ಹೊಣೆ ಮೇಲೆ ಜೀವಿತಾವಧಿ ನಿಷೇಧ ಹೇರಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...