ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್​​ವೆಲ್

Date:

ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್​​ವೆಲ್ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 2027ರ ಏಕದಿನ ವಿಶ್ವಕಪ್ ತಂಡದಲ್ಲಿ ತಮಗೆ ಸ್ಥಾನ ಸಿಗದು ಎಂಬುದು ತಿಳಿಯುತ್ತಿದ್ದಂತೆಯೇ ಮ್ಯಾಕ್ಸ್​​ವೆಲ್ ನಿವೃತ್ತಿ ಘೋಷಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಬಲಗೈ ಬ್ಯಾಟ್ಸ್‌ಮನ್, ‘ನನ್ನ ಸ್ಥಾನಕ್ಕೆ ಬೇರೆಯವರನ್ನು ಆಯ್ಕೆ ಮಾಡಲು ಇದು ಸೂಕ್ತ ಸಮಯ’ ಎಂದಿದ್ದಾರೆ.

ಇದನ್ನು ಓದಿದ್ದೀರಾ? ವಿರಾಟ್ ಕೊಹ್ಲಿ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಾಯಕ ರೋಹಿತ್ ಶರ್ಮಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿ ಮುಖ್ಯ ಜಾರ್ಜ್​ ಬೈಲಿ ಜೊತೆ ಮಾತನಾಡಿದ್ದೇನೆ. 2027ರ ಏಕದಿನ ವಿಶ್ವಕಪ್ ಬಗ್ಗೆ ಚರ್ಚಿಸಿದೆವು. 2027ರವರೆಗೆ ನನ್ನನ್ನು ತಂಡದಲ್ಲಿ ಮುಂದುವರೆಸುತ್ತಾರೆ ಎಂದೆನಿಸುತ್ತಿಲ್ಲ. ನನ್ನ ಸ್ಥಾನಕ್ಕೆ ಬೇರೆಯವರನ್ನು ಆಯ್ಕೆ ಮಾಡಲು ಇದು ಸೂಕ್ತ ಸಮಯ. ಇದೇ ಕಾರಣದಿಂದ ನಿವೃತ್ತಿ ಘೋಷಿಸುತ್ತಿರುವೆ” ಎಂದು ಮ್ಯಾಕ್ಸ್​ವೆಲ್ ಹೇಳಿದ್ದಾರೆ.

36 ವರ್ಷದ ಮ್ಯಾಕ್ಸ್​ವೆಲ್ 149 ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಪ್ರತಿನಿಧಿಸಿದ್ದಾರೆ. 2023ರಲ್ಲಿ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಶ್ರೇಷ್ಠ ಏಕದಿನ ಪಂದ್ಯಗಳಲ್ಲಿ ಒಂದನ್ನು ಆಡಿದ್ದಾರೆ. ಈವರೆಗೆ 3149 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 3990 ರನ್ ಕಲೆಹಾಕಿದ್ದಾರೆ. ಒಂದು ದ್ವಿಶತಕ, 4 ಶತಕ ಮತ್ತು 23 ಅರ್ಧಶತಕಗಳನ್ನು ಬಾರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...