ಆಸೀಸ್ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ ಆಸ್ಪತ್ರೆಗೆ ದಾಖಲು; ತಡರಾತ್ರಿ ಪಾರ್ಟಿ ನಂತರ ನಡೆದದ್ದೇನು?

Date:

ಆಸ್ಟ್ರೇಲಿಯಾದ ಕ್ರಿಕೆಟಿಗ, ಸ್ಪೋಟಕ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ತಡರಾತ್ರಿಯ ಪಾರ್ಟಿಯಲ್ಲಿ ಪಾಲ್ಗೊಂಡ ನಂತರ ಅನಾರೋಗ್ಯದಿಂದಾಗಿ ಅಡಿಲೇಡ್‌ನ ಆಸ್ಪತ್ರೆಗೆ ದಾಖಲಾಗಿದ್ದರು.

2023ರ ಏಕದಿನ ವಿಶ್ವಕಪ್‌ ಸ್ಟಾರ್ ಮ್ಯಾಕ್ಸ್‌ವೆಲ್ ಫೆ.9 ರಿಂದ ವೆಸ್ಟ್‌ಇಂಡೀಸ್ ವಿರುದ್ಧದ ಟಿ20 ಸರಣಿಯ ತರಬೇತಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ರಾತ್ರಿಯೇ ಚಿಕಿತ್ಸೆ ಪಡೆದು ಮನೆಗೆ ತೆರಳಿದರು.

ಸಂಗೀತ ಕಚೇರಿಯ ಕೂಟದಲ್ಲಿ ಪಾಲ್ಗೊಂಡಿದ್ದ ಮ್ಯಾಕ್ಸ್‌ವೆಲ್ ಅತಿಯಾಗಿ ಮದ್ಯಪಾನ ಮಾಡಿ ಅನಾರೋಗ್ಯ ಉಂಟಾದ ಕಾರಣ ಆಂಬ್ಯುಲೆನ್ಸ್‌ನಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅನಾರೋಗ್ಯದ ನಿಖರ ಕಾರಣ ಕುರಿತು ಪತ್ತೆ ಹಚ್ಚಲಾಗಲಿಲ್ಲ.ಅಡಿಲೇಡ್ ಓವಲ್‌ನಲ್ಲಿ ಕಳೆದ ವಾರ ವೆಸ್ಟ್‌ ಇಂಡೀಸ್ ವಿರುದ್ಧ ಟೆಸ್ಟ್‌ ಪಂದ್ಯ ನಡೆದು ಆಸೀಸ್ ಗೆಲುವು ಸಾಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುವಜನರ ವಿಶ್ವಾಸ ಉಳಿಸಿಕೊಳ್ಳುವುದೇ ಕೆಪಿಎಸ್‌ಸಿ?

ಫೆ.2ರಿಂದ ವೆಸ್ಟ್‌ ಇಂಡೀಸ್ ವಿರುದ್ಧ ನಡೆಯುವ ಏಕದಿನ ಸರಣಿಯಲ್ಲಿ ಗ್ಲೆನ್‌ ಮ್ಯಾಕ್ಸ್‌ವೆಲ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಫೆ.9 ರಂದು ನಡೆಯುವ ಟಿ20 ಸರಣಿಗೆ ಆಯ್ಕೆ ಮಾಡುವ ಸಾಧ್ಯತೆಯಿದೆ.

2023ರ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳುವ ಮುನ್ನ ಮ್ಯಾಕ್ಸ್‌ವೆಲ್ ಮಂಡಿ, ಬೆನ್ನು ಸೇರಿದಂತೆ ಹಲವು ಗಾಯದ ಸಮಸ್ಯೆಗಳನ್ನು ಎದುರಿಸಿದ್ದರು. ವಿಶ್ವಕಪ್ ಆರಂಭವಾಗುವ ವೇಳೆ ಗಾಯದಿಂದ ಚೇತರಿಸಿಕೊಂಡಿದ್ದರು. ವಿಶ್ವಕಪ್‌ ಟೂರ್ನಿಯ ಆರಂಭದಲ್ಲಿ ಆಸೀಸ್ ಹಿನ್ನಡೆ ಅನುಭವಿಸಿತ್ತು. ಟೂರ್ನಿಯಲ್ಲಿ ಗ್ಲೆನ್ ಆಫ್ಘಾನಿಸ್ತಾನದ ವಿರುದ್ಧ ಸಿಡಿಸಿದ ಅಜೇಯ ಸ್ಫೋಟಕ 201 ರನ್‌ಗಳಿಂದ ಆಸೀಸ್ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...