ಐಪಿಎಲ್ | ತವರು ಮೈದಾನದಲ್ಲೇ ಆರ್‌ಸಿಬಿಗೆ ಸೋಲುಣಿಸಿದ ಗುಜರಾತ್

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಆರ್‌ಸಿಬಿ ತಂಡದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಲಿವಿಂಗ್ ಸ್ಟನ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್‌ಗಳ ಸಾಧಾರಣ ಮೊತ್ತದ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಶುಭಮನ್ ಗಿಲ್ ನೇತೃತ್ವದ ಗುಜರಾತ್ ತಂಡ, 17.5 ಓವರ್‌ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಗುಜರಾತ್ ಪರ ಉತ್ತಮವಾಗಿ ಬ್ಯಾಟಿಂಗ್ ನಡೆಸಿದ ಜೋಸ್ ಬಟ್ಲರ್, 39 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸ್‌ನ ನೆರವಿನಿಂದ 73 ರನ್ ಗಳಿಸುವ ಮೂಲಕ ಮಿಂಚಿದರು. ಉಳಿದಂತೆ ಸಾಯಿ ಸುದರ್ಶನ್ 49 ರನ್, ರುದರ್‌ಫೋರ್ಡ್ 30 ಹಾಗೂ ನಾಯಕ ಗಿಲ್ 14 ರನ್ ಗಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲು ಬ್ಯಾಟಿಂಗ್ ನಡೆಸಿದ್ದ ಆರ್‌ಸಿಬಿಯ ಬ್ಯಾಟರ್‌ಗಳು, ಆರ್‌ಸಿಬಿಯ ಮಾಜಿ ಆಟಗಾರ ಮೊಹಮ್ಮದ್ ಸಿರಾಜ್ ಅವರ ಕರಾರುವಾಕ್ಕಾದ ಬೌಲಿಂಗ್‌ನಲ್ಲಿ ರನ್ ಗಳಿಸಲು ಪರದಾಡಿ, ವಿಕೆಟ್ ಒಪ್ಪಿಸಿದ್ದರು. ಸಿರಾಜ್ ಕೇವಲ 19 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...