ಏಕದಿನ ವಿಶ್ವಕಪ್ ಟೂರ್ನಿ ; ಅರ್ಹತಾ ಸುತ್ತಿನಲ್ಲೇ ವೆಸ್ಟ್ ಇಂಡೀಸ್ ಔಟ್!

Date:

ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಇತಿಹಾಸದಲ್ಲಿ ಮೊದಲ ಬಾರಿಗೆ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ.

ಕಳಪೆ ಪ್ರದರ್ಶನ ನೀಡಿದ ಪರಿಣಾಮ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಆ ಮೂಲಕ ಕ್ರಿಕೆಟ್‌ ಅಭಿಮಾನಿಗಳಲ್ಲಿ ಭಾರೀ ನಿರಾಸೆ ಮೂಡಿಸಿದೆ.

ವಿಶ್ವಕಪ್ ಕ್ವಾಲಿಫೈಯರ್ 2023 ಸೂಪರ್ ಸಿಕ್ಸ್ ಹಂತದ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಏಳು ವಿಕೆಟ್‌ಗಳಿಂದ ಸೋಲುಂಡ ಬಳಿಕ 2023ರ ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

48 ವರ್ಷಗಳ ಏಕದಿನ ವಿಶ್ವಕಪ್ ಪಂದ್ಯಾವಳಿಯ ಇತಿಹಾಸದಲ್ಲಿ ಅಗ್ರ 10 ತಂಡಗಳಲ್ಲಿ ಕಾಣಿಸಿಕೊಳ್ಳದಿರುವುದು ಇದೇ ಮೊದಲು. 1975 ಮತ್ತು 1979 ರಲ್ಲಿ ವಿಂಡೀಸ್ ತಂಡ ಚಾಂಪಿಯನ್ ಆಗಿತ್ತು.

ಅಕ್ಟೋಬರ್ 5, 2023ರಂದು ಭಾರತದಲ್ಲಿ ಏಕದಿನ ವಿಶ್ವಕಪ್ ಪ್ರಾರಂಭವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...