ವಿಶ್ವಕಪ್ ಫೈನಲ್ ಪಂದ್ಯಕ್ಕೆ ಆಹ್ವಾನ ಬಂದಿಲ್ಲ: ಕಪಿಲ್ ದೇವ್‌

Date:

ಮೂರನೇ ಬಾರಿಗೆ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಎತ್ತಿ ಹಿಡಿಯಲು ಇಂದು ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡುತ್ತಿದೆ. ಆದರೆ ಭಾರತಕ್ಕೆ ಮೊದಲ ಬಾರಿಗೆ ವಿಶ್ವಕಪ್ ತಂದುಕೊಟ್ಟ ಮಾಜಿ ಕ್ಯಾಪ್ಟನ್‌ ಕಪಿಲ್ ದೇವ್ ಅವರನ್ನು ಫೈನಲ್ ಪಂದ್ಯಕ್ಕೆ ಆಹ್ವಾನಿಸಿಲ್ಲ ಎಂಬುದು ಚರ್ಚೆಗೆ ಗ್ರಾಸವಾಗಿದೆ.

ಎಬಿಪಿ ನ್ಯೂಸ್‌ ಜೊತೆಯಲ್ಲಿ ಮಾತನಾಡಿರುವ ಕಪಿಲ್ ದೇವ್, “ನನ್ನನ್ನು ಫೈನಲ್‌ ಪಂದ್ಯಕ್ಕೆ ಆಹ್ವಾನಿಸಿಲ್ಲ” ಎಂದು ತಿಳಿಸಿದ್ದಾರೆ.

“ನನಗೆ ಆಹ್ವಾನ ಬಂದಿಲ್ಲ. ಅವರು ನನ್ನನ್ನು ಕರೆಯಲಿಲ್ಲ. ಹಾಗಾಗಿ ನಾನು ಹೋಗಲಿಲ್ಲ ಅಷ್ಟೇ. 1983ರ ತಂಡ ನನ್ನೊಂದಿಗೆ ಇರಬೇಕೆಂದು ನಾನು ಬಯಸಿದ್ದೆ. ಆದರೆ ಇದು ತುಂಬಾ ದೊಡ್ಡ ಕಾರ್ಯಕ್ರಮ. ತುಂಬಾ ಜವಾಬ್ದಾರಿಗಳನ್ನು ನಿಭಾಯಿಸುತ್ತಾರೆ. ಕೆಲವೊಮ್ಮೆ ಅವರು ಮರೆತುಬಿಡುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಪಿಲ್ ದೇವ್ ನಾಯಕತ್ವದಲ್ಲಿ 1983ರಲ್ಲಿ ವೆಸ್ಟ್ ಇಂಡಿಯಾ ತಂಡವನ್ನು ಮಣಿಸಿದ್ದ ಭಾರತ ತಂಡ ಕಪ್ ಎತ್ತಿ ಹಿಡಿದಿತ್ತು. ಲಾರ್ಡ್ಸ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅಂತಿಮವಾಗಿ 183 ರನ್‌ಗಳನ್ನು ಗಳಿಸಿತ್ತು. ವೆಸ್ಟ್‌ ಇಂಡೀಸ್‌ ತಂಡ 43 ರನ್‌ಗಳ ಅಂತರದಲ್ಲಿ ಸೋಲನ್ನು ಕಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...