ಐಸಿಸಿ ರ‍್ಯಾಂಕಿಂಗ್ ಪ್ರಕಟ; ಬೌಲಿಂಗ್ ವಿಭಾಗದಲ್ಲಿ ಭಾರತೀಯರಿಗೆ ಅಗ್ರ ಸ್ಥಾನ

Date:

ಐಸಿಸಿ ನೂತನ ಟೆಸ್ಟ್ ಕ್ರಿಕೆಟ್‌ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 870 ಅಂಕಗಳೊಂದಿಗೆ ನಂಬರ್ ಒನ್ ಬೌಲರ್ ಆಗಿ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಬೌಲರ್ ಜೋಶ್ ಹೇಜಲ್‌ವುಡ್ 847 ರೇಟಿಂಗ್ ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಜಸ್ಪ್ರೀತ್ ಬುಮ್ರಾ ಮೂರನೇ ಸ್ಥಾನದಲ್ಲಿದ್ದು, 847 ರೇಟಿಂಗ್ ಅಂಕ ಹೊಂದಿದ್ದಾರೆ. ಆಸೀಸ್‌ನ ಪ್ಯಾಟ್ ಕಮ್ಮಿನ್ಸ್ 820 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಕಗಿಸೊ ರಬಾಡೊ 820 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್​ಗಳ ಶ್ರೇಯಾಂಕದಲ್ಲಿ ರವೀಂದ್ರ ಜಡೇಜಾ, 444 ರೇಟಿಂಗ್ ಅಂಕಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಎರಡನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ 322 ರೇಟಿಂಗ್ ಅಂಕ ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಇಂಗ್ಲೆಂಡ್‌ನ ದಿಗ್ಗಜ ಆಟಗಾರ ಜೋ ರೂಟ್ 872 ರೇಟಿಂಗ್ ಅಂಕಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ. ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 859 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ಯಾರಿಸ್ ಒಲಿಂಪಿಕ್ಸ್‌ಗೆ ವರ್ಣರಂಜಿತ ತೆರೆ: ಲಾಸ್ ಏಂಜಲೀಸ್‌ಗೆ ಧ್ವಜ ಹಸ್ತಾಂತರ

ಪಾಕಿಸ್ತಾನದ ಬಾಬರ್ ಆಝಂ 768 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‌ನ ಡೇರಿಲ್ ಮಿಚೆಲ್ 768 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 757 ರೇಟಿಂಗ್ ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.

ತಂಡಗಳ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ 124 ರೇಟಿಂಗ್ ಅಂಕಗಳೊಂದಿಗೆ ವಿಶ್ವದ ನಂಬರ್ ಒನ್ ತಂಡ ಎನಿಸಿಕೊಂಡಿದ್ದರೆ, ಭಾರತ ತಂಡ 120 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ 108 ರೇಟಿಂಗ್‌ನೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 104 ಅಂಕದೊಂದಿಗೆ ನಾಲ್ಕನೇ ಮತ್ತು ನ್ಯೂಜಿಲೆಂಡ್ 96 ರೇಟಿಂಗ್ ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...