ಐಸಿಸಿ ವಿಶ್ವಕಪ್ | ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲುಂಡ ಬಾಂಗ್ಲಾ

Date:

ಮುಂಬೈನಲ್ಲಿ ನಡೆದ ಐಸಿಸಿ ವಿಶ್ವಕಪ್‌ನ ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಹಣಾಹಣಿಯಲ್ಲಿ ಬಾಂಗ್ಲಾ ತಂಡ ಹೀನಾಯ ಸೋಲುಕಂಡಿದೆ. ಬರೋಬ್ಬರಿ 149 ರನ್‌ಗಳ ಅಂತರದಲ್ಲಿ ಸೋಲುಂಡ ಬಾಂಗ್ಲಾ ತಂಡ ಐಸಿಸಿ ವಿಶ್ವಕಪ್‌ನ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದಿದೆ. ಭರ್ಜರಿ ಗೆಲುವು ಕಂಡ ದಕ್ಷಿಣ ಆಫ್ರಿಕಾ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದಿದೆ.

ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಮಾಡಿದ ದಕ್ಷಿಣ ಆಫ್ರಿಕಾ ತಂಡದ ಕ್ವಿಂಟನ್ ಡಿಕಾಕ್ (174), ಐಡೆನ್ ಮಾರ್ಕ್ರಾಮ್ (60) ಮತ್ತು ಹೆನ್ರಿಚ್ ಕ್ಲಾಸೆನ್ (90) ಅವರ ಅಬ್ಬರದ ಆಟದಿಂದ 382 ರನ್​ ಕಲೆ ಹಾಕಿತ್ತು. ದುಬಾರಿ ರನ್‌ನ ಬೆನ್ನತ್ತಿದ ಬ್ಲಾಂಗ್ಲಾ ತಂಡ 46.4 ಓವರ್‌ಗಳಲ್ಲಿ 233 ರನ್‌ ಕಲೆ ಗಳಿಸಿ ಆಲ್‌ಔಟ್‌ ಆಗುವ ಮೂಲಕ ಹೀನಾಯ ಸೋಲು ಕಂಡಿತು.

ಭಾರೀ ರನ್‌ಗಳ ಒತ್ತಡದಲ್ಲಿದ್ದ ಬಾಂಗ್ಲಾ ಬ್ಯಾಟರ್‌ಗಳು ಎದುರಾಳಿ ತಂಡದ ಬೌಲರ್‌ಗಳ ಬೌಲಿಂಗ್‌ಗೆ ಕಂಗಾಲಾದರು. ಕೇಳವ 15 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಬಾಂಗ್ಲಾ ಒಪ್ಪಿಸಿತು. ಆರಂಭಿಕ ಆಟಘಾರಾದ ತಂಝೀದ್ ಹಸನ್ ಮತ್ತು ಲಿಟ್ಟನ್ ದಾಸ್ 30 ರನ್​ಗಳ ಜತೆಯಾಟಕ್ಕೆ ಸೀಮಿತವಾದರು.  ಹಸನ್‌ 12 ರನ್‌ ಗಳಿಸಿ ವಿಕೆಟ್‌ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಬಂದ ನಜ್ಮುಲ್ ಹೊಸೈನ್ ಶಾಂಟೊ (0), ಶಕೀಬ್ ಅಲ್ ಹಸನ್(1), ಮುಶ್ಫಿಕರ್ ರಹೀಮ್ (8) ಟಿಕೆಟ್‌ ಇತ್ತು ಹೊರನಡೆದರೆ, ಇನ್ನೋರ್ವ ಆರಂಭಿಕ ಲಿಟ್ಟನ್ ದಾಸ್ 22 ರನ್‌ಗಳಿಗೆ ಧಣಿದು ಹೋದರು.

ಮಹಮ್ಮದುಲ್ಲಾ ಅವರು ಸ್ಕ್ರೀಜ್‌ನಲ್ಲಿ ಗಟ್ಟಿಯಾಗಿ ನಿಂತು ಆಟವಾಡಿದರೂ, ಗರಿಷ್ಠ ಮೊತ್ತದ ಬೆನ್ನತ್ತಲು ಸಾಧ್ಯವಾಗಲಿಲ್ಲ. ಮಹಮ್ಮದುಲ್ಲಾ ಅವರು 11 ಬೌಂಡರಿ, 4 ಸಿಕ್ಸ್​ನಿಂದ 111 ಕಲೆಹಾಕಿ ಔಟ್‌ಆದರು. ಇನ್ನು, ಮೆಹಿದಿ ಹಸನ್ ಮಿರಾಜ್ (11), ನಸುಮ್ ಅಹ್ಮದ್ (19) ಮತ್ತು ಹಸನ್ ಮಹಮ್ಮದ್ (15) ಮಹಮ್ಮದುಲ್ಲಾ ಅವರಿಗೆ ಸಾಥ್‌ ನೀಡಿ ಹೊರನಡೆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...