IND vs AUS | ಬೂಮ್ರಾ ಅಬ್ಬರಕ್ಕೆ ಆಸ್ಟ್ರೇಲಿಯಾ ಬ್ಯಾಟರ್‌ಗಳು ತತ್ತರ

Date:

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳ ನಡುವೆ ಭಾರೀ ಹಣಾಹಣಿ ನಡೆದಿದೆ. ಆಸ್ಟ್ರೇಲಿಯಾ ನೆಲದಲ್ಲಿ ಟೀಮ್ ಇಂಡಿಯಾ ಬೌಲರ್ ಜಸ್‌ಪ್ರೀತ್ ಬೂಮ್ರಾ ಅಬ್ಬರಿಸಿದ್ದಾರೆ. ಟೆಸ್ಟ್‌ನ 2ನೇ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್‌ ಬರೆದು, ಆಸಿಸ್‌ ಪಡೆಯನ್ನು ನಡುಗಿಸಿದ್ದಾರೆ.

ಅಸ್ಟ್ರೇಲಿಯಾದ ಬ್ರಿಸ್ಬೇನ್‌ನ ಗಾಬಾದಲ್ಲಿ ಮೂರನೇ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲಿ ಬೂಮ್ರಾ ಬೌಲಿಂಗ್‌ಗೆ ಆಸ್ಟ್ರೇಲಿಯಾ ಆಟಗಾರರು ತತ್ತರಿಸಿಹೋಗಿದ್ದಾರೆ. ಆಸ್ಪ್ರೇಲಿಯಾ ತಂಡದ ಉಸ್ಮಾನ್ ಖ್ವಾಜಾ, ನೇಥನ್ ಮೆಕ್‌ಸ್ವೀನಿ, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ ಹಾಗೂ ಮಿಚೆಲ್ ಮಾರ್ಷ್ ಅವರ ವಿಕೆಟ್‌ಗಳನ್ನು ಕಿತ್ತುಕೊಂಡಿದ್ದಾರೆ.

ಬೂಮ್ರಾ ಅಬ್ಬರದ ನಡುವೆಯೂ ಟ್ರಾವಿಸ್ ಹೆಡ್ ಮತ್ತು ಸ್ಟೀವ್ ಸ್ಮಿತ್ ಶತಕ ಸಿಡಿಸಿದ್ದು, ಆಸ್ಟ್ರೇಲಿಯಾ ತಂಡದ ರನ್‌ಗಳ ಮೊತ್ತವು 350ರ ಗಡಿ ದಾಟುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐದು ವಿಕೆಟ್‌ಗಳನ್ನು ಪಡೆದಿರುವ ಬೂಮ್ರಾ, ತಮ್ಮ ಟೆಸ್ಟ್‌ ಆಟಗಳಲ್ಲಿ 12 ಬಾರಿ ಐದು ವಿಕೆಟ್‌ಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.

ಇದೇ ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾದ ಪರ್ತನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಬೂಮ್ರಾ ಬರೋಬ್ಬರಿ 8 ವಿಕಟ್‌ಗಳನ್ನು ಪಡೆದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...