ಏಷ್ಯನ್ ಗೇಮ್ಸ್‌ ಹಾಕಿ | ದಕ್ಷಿಣ ಕೊರಿಯಾವನ್ನು ಮಣಿಸಿ ಟೀಮ್ ಇಂಡಿಯಾ ಫೈನಲ್‌ಗೆ

Date:

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನ ಹಾಕಿಯಲ್ಲಿ ಟೀಮ್ ಇಂಡಿಯಾ ತಂಡ ಫೈನಲ್‌ ಪ್ರವೇಶಿಸಿದೆ.

ಇಂದು ನಡೆದ ಏಷ್ಯನ್ ಗೇಮ್ಸ್‌ ಸೆಮಿಫೈನಲ್‌ನಲ್ಲಿ ದಕ್ಷಿಣ ಕೊರಿಯಾವನ್ನು 5-3 ಗೋಲುಗಳಿಂದ ಸೋಲಿಸಿದ ಭಾರತ ಪುರುಷರ ಹಾಕಿ ತಂಡವು, ಸ್ಪರ್ಧೆಯ ಫೈನಲ್‌ಗೆ ಪ್ರವೇಶಿಸಿದೆ. ಆ ಮೂಲಕ ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...