T20 World Cup: ಸೆಮಿಫೈನಲ್‌ಗೆ ಭಾರತ, ಮಾ. 4ರಂದು ಇಂಗ್ಲೆಂಡ್‌ನೊಂದಿಗೆ ಸೆಣಸಾಟ

Date:

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ಸೆಮಿಫೈನಲ್‌ಗೆ ಅಧಿಕೃತವಾಗಿ ಲಗ್ಗೆ ಇಟ್ಟಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು ತನ್ನ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿ ಬೃಹತ್ ಮೊತ್ತವನ್ನು ಕಲೆಹಾಕಿ ಟೀಮ್ ಇಂಡಿಯಾ ಗೆಲುವಿಗೆ ವೆಸ್ಟ್ ಇಂಡೀಸ್ ತಂಡ 196 ರನ್‌ಗಳ ಕಠಿಣ ಗುರಿ ನೀಡಿತ್ತು.

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ | ಸೆಮಿಫೈನಲ್‌ ತಲುಪಲು ಭಾರತಕ್ಕೆ 196 ರನ್‌ ಗುರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಸಂಜು ಸ್ಯಾಮ್ಸನ್ ಅಜೇಯ 97 ರನ್ ಗಳಿಸಿ ಬಲ ತುಂಬಿದರು. ಅವರಿಗೆ ತಿಲಕ್ ವರ್ಮಾ (27 ರನ್) ಮತ್ತು ಹಾರ್ದಿಕ್ ಪಾಂಡ್ಯ (17 ರನ್) ಬೆಂಬಲಿಸಿದರು. ತಂಡವು 19.2 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 199 ರನ್ ಗಳಿಸಿತು.

ಮಾರ್ಚ್ 5ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈಗಾಗಲೇ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಸೆಮಿಫೈನಲ್ ತಲುಪಿವೆ. ಮೊದಲ ಸೆಮಿಫೈನಲ್ ಮಾರ್ಚ್ 4ರಂದು ಕೋಲ್ಕತ್ತಾದಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...