ಏಷ್ಯನ್ ಗೇಮ್ಸ್ ಹಾಕಿ ಫೈನಲ್: ಹಾಲಿ ಚಾಂಪಿಯನ್ ಜಪಾನ್‌ ಸೋಲಿಸಿದ ಟೀಮ್ ಇಂಡಿಯಾಗೆ ಚಿನ್ನ

Date:

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ ಶುಕ್ರವಾರ ನಡೆದ ಪುರುಷರ ಹಾಕಿ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಜಪಾನ್‌ ಅನ್ನು ಸೋಲಿಸಿರುವ ಟೀಮ್ ಇಂಡಿಯಾ, ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.

ಫೈನಲ್‌ನಲ್ಲಿ ಜಪಾನ್‌ನನ್ನು 5-1 ಗೋಲುಗಳಿಂದ ಸೋಲಿಸಿ, ಟೀಮ್ ಇಂಡಿಯಾ ಈ ಸಾಧನೆ ಮಾಡಿದೆ. ಆ ಮೂಲಕ ಏಷ್ಯನ್ ಗೇಮ್ಸ್‌ನಲ್ಲಿ ಭಾರತವು 22ನೇ ಚಿನ್ನದ ಪದಕವನ್ನು ಗಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಪುರುಷರ ಹಾಕಿ ತಂಡವು 1966, 1998, 2014ರಲ್ಲಿ ಈ ಮೊದಲು ಚಾಂಪಿಯನ್ ಆಗಿತ್ತು.

ಏಷ್ಯನ್ ಗೇಮ್ಸ್‌ನಲ್ಲಿ ಚಾಂಪಿಯನ್ ಆಗುವದರೊಂದಿಗೆ 2024ರಲ್ಲಿ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಂಪಿಕ್ಸ್‌ಗೂ ಕೂಡ ಅರ್ಹತೆ ಪಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...