ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | 469 ರನ್‌ಗಳಿಗೆ ಆಸ್ಟ್ರೇಲಿಯಾ ಆಲೌಟ್‌

Date:

  • 4 ವಿಕೆಟ್‌ ಪಡೆದ ಮುಹಮ್ಮದ್‌ ಸಿರಾಜ್
  • 31ನೇ ಟೆಸ್ಟ್‌ ಶತಕ ಗಳಿಸಿದ ಸ್ಟೀವ್‌ ಸ್ಮಿತ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 469 ರನ್‌ಗಳಿಗೆ ಆಲೌಟ್‌ ಆಗಿದೆ.

ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ 3 ವಿಕೆಟ್ ನಷ್ಟದಲ್ಲಿ 327 ರನ್‌ಗಳಿಂದ ಎರಡನೇ ದಿನದಾಟ ಆರಂಭಿಸಿದ್ದ ಆಸೀಸ್‌ ಪಡೆ, ಗುರುವಾರ 36.3 ಓವರ್‌ ಬ್ಯಾಟಿಂಗ್‌ ನಡೆಸಿ 142 ರನ್‌ ಸೇರಿಸಲಷ್ಟೇ ಶಕ್ತವಾಯಿತು. ಟೀಮ್‌ ಇಂಡಿಯಾ ಪರ ಮುಹಮ್ಮದ್‌ ಸಿರಾಜ್‌ 4 ವಿಕೆಟ್‌ ಪಡೆದರೆ, ಮುಹಮ್ಮದ್‌ ಶಮಿ ಮತ್ತು ಶಾರ್ದೂಲ್‌ ಠಾಕೂರ್‌ ತಲಾ 2 ವಿಕೆಟ್‌ ಪಡೆದರು.

95 ರನ್‌ಗಳಿಂದ ಗುರುವಾರ ಬ್ಯಾಟಿಂಗ್‌ ಆರಂಭಿಸಿದ್ದ ಸ್ಮಿತ್‌, ಮುಹಮ್ಮದ್ ಸಿರಾಜ್‌ ಎಸೆದ ದಿನದಾಟದ ಮೊದಲ ಓವರ್‌ನಲ್ಲೇ ಸತತ ಎರಡು ಬೌಂಡರಿಗಳನ್ನು ಬಾರಿಸುವ ಶತಕ ಪೂರ್ತಿಗೊಳಿಸಿದರು. ‌ಟ್ರಾವಿಸ್‌ ಹೆಡ್‌, 163 ರನ್‌ಗಳಿಸಿ ನಿರ್ಗಮಿಸಿದರು. ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ 48 ರನ್‌ಗಳಿಸಿದ್ದ ವೇಳೆ ಜಡೇಜಾ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂಗೆ ಬಲಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಯಕ ಪ್ಯಾಟ್ ಕಮ್ಮಿನ್ಸ್ (9) ಕ್ಯಾಮರೂನ್ ಗ್ರೀನ್​ (6), ಮಿಚೆಲ್ ಸ್ಟಾರ್ಕ್ (5), ನಾಥನ್ ಲಿಯಾನ್ (9) ರನ್‌ಗಳಿಸಿದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...