ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್‌ಗೆ ರಾಹುಲ್ ಅಲಭ್ಯ, ಬುಮ್ರಾ ವಾಪಸ್

Date:

ಬಿಸಿಸಿಐ ಇಂಗ್ಲೆಂಡ್ ವಿರುದ್ಧ ಹಿಮಾಚಲ ಪ್ರದೇಶ ಧರ್ಮಶಾಲದಲ್ಲಿ ನಡೆಯುವ ಐದನೇ ಹಾಗೂ ಅಂತಿಮ ಟೆಸ್ಟ್‌ಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕೆ ಎಲ್‌ ರಾಹುಲ್ ಅಲಭ್ಯರಾಗಿದ್ದಾರೆ.

ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ ಎಲ್‌ ರಾಹುಲ್‌ ಅವರನ್ನು ಬಿಸಿಸಿಐ ವೈದ್ಯಕೀಯ ತಜ್ಞರ ತಂಡ ನಿಕಟವಾಗಿ ಮೇಲ್ವಿಚಾರಣೆ ನಡೆಸುತ್ತಿದೆ.

ಈ ನಡುವೆ ರಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಲ್ಲಿ ಅಲಭ್ಯರಾಗಿದ್ದ ಜಸ್‌ಪ್ರೀತ್ ಬುಮ್ರಾ ಧರ್ಮಶಾಲಾದಲ್ಲಿ ನಡೆಯುವ ಐದನೇ ಟೆಸ್ಟ್‌ನಲ್ಲಿ ಆಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಷಿಂಗ್ಟನ್‌ ಸುಂದರ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ. ಸುಂದರ್‌ ಅವರು ಮಾ.02 ರಂದು ಮುಂಬೈ ವಿರುದ್ಧ ನಡೆಯುವ ರಣಜಿ ಟ್ರೋಫಿ ಪಂದ್ಯದಲ್ಲಿ ಆಡಲಿದ್ದಾರೆ. ರಣಜಿ ಪಂದ್ಯ ಮುಗಿದ ನಂತರ ಅಗತ್ಯವಿದ್ದರೆ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ವೇಗದ ಬೌಲರ್ ಮೊಹಮ್ಮದ್ ಶಮಿ ಫೆ.26ರಂದು ಬಲಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಶೀಘ್ರದಲ್ಲೆ ಚೇತರಿಸಿಕೊಂಡು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಅಭ್ಯಾಸ ಮುಂದುವರೆಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಐದನೇ ಟೆಸ್ಟ್ ಆಡುವ ಭಾರತದ ತಂಡ:

ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...