ಟೆಸ್ಟ್ ಸರಣಿ | ಭಾರತಕ್ಕೆ ಹೀನಾಯ ಸೋಲು; ನ್ಯೂಜಿಲೆಂಡ್‌ಗೆ ಐತಿಹಾಸಿಕ ಜಯ

Date:

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿದ್ದು ಕಿವೀಸ್‌ ಐತಿಹಾಸಿಕ ಜಯ ಗಳಿಸಿದೆ.

ಎರಡನೇ ಇನ್ನಿಂಗ್ಸ್‌ನಲ್ಲಿ 255 ರನ್‌ಗಳಿಗೆ ಆಲೌಟಾದ ನ್ಯೂಜಿಲೆಂಡ್ ತಂಡವು ಭಾರತ ತಂಡಕ್ಕೆ 359 ರನ್‌ ಗುರಿ ನೀಡಿತ್ತು. ಆದರೆ ಭಾರತ ತಂಡವು ಗುರಿಯನ್ನು ತಲುಪುವಲ್ಲಿ ವಿಫಲವಾಗಿದ್ದು 113 ರನ್‌ಗಳ ಸೋಲು ಕಂಡಿದೆ.

ಇದನ್ನು ಓದಿದ್ದೀರಾ? ಟೆಸ್ಟ್ ಸರಣಿ | ಬಾಂಗ್ಲಾದೇಶವನ್ನು ಮಣಿಸಿ ಕ್ಲೀನ್ ಸ್ವೀಪ್ ಸಾಧಿಸಿದ ಭಾರತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1955-56ರಲ್ಲಿ ಭಾರತದಲ್ಲಿ ಟೆಸ್ಟ್‌ ಸರಣಿಯನ್ನು ಆಡಲಾರಂಭಿಸಿದ ನ್ಯೂಜಿಲೆಂಡ್‌ ಈವರೆಗೂ ಗೆದ್ದಿರಲಿಲ್ಲ. ಇದೇ ಮೊದಲ ಬಾರಿಗೆ ಸರಣಿಯಲ್ಲಿ ಜಯ ಸಾಧಿಸಿದೆ. ಈವರೆಗೆ ಕಿವೀಸ್‌ ಕೇವಲ 3 ಬಾರಿ ಭಾರತದಲ್ಲಿ ಟೆಸ್ಟ್‌ ಪಂದ್ಯಗಳಲ್ಲಿ ಗೆಲುವು ಕಂಡಿದೆ. ಭಾರತವು 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು ಕಂಡಿದೆ.

ಭಾರತವು 2012-13ರಲ್ಲಿ ಇಂಗ್ಲೆಂಡ್‌ ವಿರುದ್ಧ ಸರಣಿಯಲ್ಲಿ ಸೋಲು ಕಂಡಿತ್ತು. ಅದಾದ ಬಳಿಕ ತವರಿನಲ್ಲಿ ಸತತ 18 ಸರಣಿಗಳನ್ನು ಗೆದ್ದು ಅಜೇಯ ಎನಿಸಿಕೊಂಡಿತ್ತು.

ನ್ಯೂಜಿಲೆಂಡ್‌ನ ಎಡಗೈ ಸ್ಪಿನ್ನರ್ ಮಿಚೆಲ್ ಸ್ಯಾಂಟನರ್ (6/104) ಭಾರತವನ್ನು ಹೀನಾಯವಾಗಿ ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಸ್ಯಾಂಟನರ್ ಮೊದಲ ಇನ್ನಿಂಗ್ಸ್‌ನಲ್ಲಿ 53 ರನ್‌ಗಳಿಗೆ ಏಳು ವಿಕೆಟ್‌ಗಳನ್ನು ಕಬಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...