ಮೊದಲ ಟೆಸ್ಟ್ ಪಂದ್ಯ | ಅಶ್ವಿನ್ ಬಲದಿಂದ ಬಾಂಗ್ಲಾದೇಶವನ್ನು ಮಣಿಸಿದ ಭಾರತ

Date:

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 280 ರನ್‌ಗಳಿಂದ ಗೆದ್ದು ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಭಾರತೀಯ ಸ್ಟಾರ್ ಸ್ಪಿನ್ನರ್ ಆರ್ ಅಶ್ವಿನ್ ಅವರ ಆರು ವಿಕೆಟ್‌ಗಳ ನೆರವಿನಿಂದ ಭಾರತ ಬಾಂಗ್ಲಾದೇಶವನ್ನು ಅಲೌಟ್ ಮಾಡಿದೆ. ಉಭಯ ತಂಡಗಳು ಕಾನ್ಪುರದಲ್ಲಿ 2ನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಮೊದಲ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದರು. ಇದರಿಂದಾಗಿ ಭಾರತ ಮೊದಲೇ ಬ್ಯಾಟ್ ಹಿಡಿದು ಮೈದಾನಕ್ಕೆ ಇಳಿಯಬೇಕಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? T20 ವಿಶ್ವಕಪ್ | ಆಸೀಸ್-ಬಾಂಗ್ಲಾದೇಶ-ಅಫ್ಘಾನ್‌; ಮೂವರಿಗೂ ಇದೆ ಸೆಮಿಫೈನಲ್ ಅವಕಾಶ; ಹೇಗೆ?

ಟೀಮ್ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್ (113) ಶತಕ ಸಿಡಿಸಿದ್ದು, ರವೀಂದ್ರ ಜಡೇಜಾ (86) ಹಾಗೂ ಯಶಸ್ವಿ ಜೈಸ್ವಾಲ್ (56) ಅರ್ಧಶತಕ ಬಾರಿಸಿದರು. ಒಟ್ಟಾಗಿ ಭಾರತ ತಂಡ 371 ರನ್ ಪಡೆದು ಆಲೌಟ್ ಆಯಿತು.

ಇದರ ಬಳಿಕ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡವು ಕೇವಲ 149 ರನ್‌ಗಳನ್ನು ಪಡೆದು ಆಲೌಟ್ ಆಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...