ಬಾರ್ಡರ್‌-ಗವಾಸ್ಕರ್‌ ಟ್ರೋಫಿ; 2-1 ಅಂತರದಲ್ಲಿ ಟೆಸ್ಟ್‌ ಸರಣಿ ಗೆದ್ದ ಭಾರತ

Date:

  • 2-1 ಅಂತರದಲ್ಲಿ ಟೆಸ್ಟ್‌ ಸರಣಿ ಗೆದ್ದ ಭಾರತ
  • ಅಹ್ಮದಾಬಾದ್‌ ಟೆಸ್ಟ್‌ ನೀರಸ ಡ್ರಾದಲ್ಲಿ ಅಂತ್ಯ

ಪ್ರತಿಷ್ಠಿತ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಭಾರತ ಮತ್ತೊಮ್ಮೆ ವಿಜಯ ಪತಾಕೆ ಹಾರಿಸಿದೆ.

ಅಹ್ಮದಾಬಾದ್‌ನಲ್ಲಿ ನಡೆದ ಸರಣಿಯ ಅಂತಿಮ ಟೆಸ್ಟ್‌ ಪಂದ್ಯವು ಡ್ರಾದಲ್ಲಿ ಕೊನೆಗೊಂಡಿದೆ. ಹೀಗಾಗಿ 4 ಪಂದ್ಯಗಳ ಟೆಸ್ಟ್‌ ಸರಣಿಯನ್ನು 2-1 ಅಂತರದಲ್ಲಿ ಭಾರತ ತನ್ನದಾಗಿಸಿಕೊಂಡಿದೆ.

ಅಹ್ಮದಾಬಾದ್‌ನಲ್ಲಿ ಆಸ್ಟ್ರೇಲಿಯ ಮೊದಲ ಇನ್ನಿಂಗ್ಸ್‌ನಲ್ಲಿ 480 ರನ್‌ಗಳಿಸಿತ್ತು. ಉತ್ತರವಾಗಿ ಭಾರತ 571 ರನ್‌ಗಳಿಸುವ ಮೂಲಕ 91 ರನ್‌ಗಳ ಮುನ್ನಡೆ ಸಾಧಿಸಿತ್ತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ 2 ವಿಕೆಟ್‌ ನಷ್ಟದಲ್ಲಿ ಆಸೀಸ್‌ ಪಡೆ 172 ರನ್‌ಗಳಿಸಿದ್ದ ವೇಳೆ ಉಭಯ ನಾಯಕರು ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ನಿರ್ಧರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...