ಟಿ20 | ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು: ಜೋಶ್ ಇಂಗ್ಲಿಸ್ ಶತಕ ವ್ಯರ್ಥ

Date:

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್ ರೋಚಕ ಗೆಲುವು ಸಾಧಿಸಿದೆ.

ವಿಶಾಖಪಟ್ಟಣಂನ ಡಾ ವೈಎಸ್ ರಾಜಶೇಖರ್ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸೀಸ್ ನೀಡಿದ್ದ 209 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು  ಬೆನ್ನಟ್ಟುವಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಯಶಸ್ವಿಯಾಯಿತು.

ನಾಯಕ ಸೂರ್ಯುಕುಮಾರ್ ಯಾದವ್(80) ಹೋರಾಟ ಆಸ್ಟ್ರೇಲಿಯಾ ಲೆಕ್ಕಾಚಾರ ಬದಲಿಸಿತು. ಆದರೆ ಅಂತಿಮ ಹಂತದಲ್ಲಿ ದಿಢೀರ್ ವಿಕೆಟ್ ಪತನ ಟೀಂ ಇಂಡಿಯಾ ಆತಂಕ ಹೆಚ್ಚಿಸಿತ್ತು. ಸೂರ್ಯ ಕುಮಾರ್ ವಿಕೆಟ್ ಪತನದ ಬಳಿಕ ಅಕ್ಸರ್ ಪಟೇಲ್, ರವಿ ಬಿಶ್ನೋಯ್, ಅರ್ಶದೀಪ್ ರನೌಟ್‌ ಆದರು. ಆದರೆ ಅಂತಿಮ ಎಸೆತದಲ್ಲಿ ರಿಂಕು ಸಿಂಗ್(22) ಗೆಲುವು ತಂದುಕೊಟ್ಟರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರೋಹಿತ್ ಶರ್ಮಾ ನಂತರ ಟೀಮ್ ಇಂಡಿಯಾದ ಕ್ಯಾಪ್ಟನ್ ಯಾರು?

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿತ್ತು. ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.

ಸ್ಟೀವನ್ ಸ್ಮಿತ್ ಅರ್ಧ ಶತಕ ಹಾಗೂ ಜೋಶ್ ಇಂಗ್ಲಿಸ್ ಶತಕದ ನೆರವಿನಿಂದ ಆಸ್ಟ್ರೇಲಿಯಾ 3 ವಿಕೆಟ್ ನಷ್ಟಕ್ಕೆ 208 ರನ್ ಸಿಡಿಸಿದೆ. ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಇಂಗ್ಲಿಸ್ ಆಕರ್ಷಕ ಶತಕ ಸಿಡಿಸಿದರು. 50 ಎಸೆತದಲ್ಲಿ 11 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್ ಸಿಡಿಸಿದ ಇಂಗ್ಲಿಸ್ 110 ರನ್ ಗಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...