ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಟೀಮ್ ಇಂಡಿಯಾ ಪರ ಮೂವರ ಅರ್ಧ ಶತಕ

Date:

ಭಾರತ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 44 ರನ್ನುಗಳ ಅಂತರದಲ್ಲಿ ಭರ್ಜರಿ ಜಯಗಳಿಸಿದೆ. ಈ ಗೆಲುವಿನಿಂದ ಟೀಮ್ ಇಂಡಿಯಾ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-೦ ಮುನ್ನಡೆ ಸಾಧಿಸಿತು.
ಭಾರತ ನೀಡಿದ 235 ರನ್ನುಗಳ ಬೃಹತ್ ಸವಾಲನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರುಗಳಲ್ಲಿ 9 ವಿಕೆಟ್ ನಷ್ಟಕ್ಕೆ 191 ರನ್ನುಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.

ಭಾರತದ ಪರ ರವಿ ಬಿಷ್ಣೋಯ್ 39/3, ಪ್ರಸಿದ್ಧ್ ಕೃಷ್ಣ 41/3, ಅಕ್ಷರ್ ಪಟೇಲ್, ಮುಖೇಶ್ ಕುಮಾರ್ ಹಾಗೂ ಅರ್ಷದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಗಳಿಸಿದರು.

ಆಸೀಸ್ ಪರ ಮಾರ್ಕಸ್ ಸ್ಟೊಯಿನಿಸ್ 45,ಮ್ಯಾಥ್ಯೂ ವೇಡ್ 42,ಟಿಮ್ ಡೇವಿಡ್ 37 ರನ್ ಗಳಿಸಿ ಸ್ವಲ್ಪ ಪ್ರತಿರೋಧ ತೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ: ಆಸ್ಟ್ರೇಲಿಯಾ ವಿರುದ್ಧದ ಟಿ20 ಕ್ರಿಕೆಟ್ ಸರಣಿಗೆ ಭಾರತ ತಂಡ ಪ್ರಕಟ: ಸಂಪೂರ್ಣ ಹೊಸ ತಂಡ , ಕೊನೆಯ ಪಂದ್ಯ ಬೆಂಗಳೂರಿನಲ್ಲಿ

ಕೇರಳದ ತಿರುವನಂತಪುರದ ಗ್ರೀನ್‌ಫೀಲ್ಡ್‌ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್‌ ಗೆದ್ದ ಆಸ್ಟ್ರೇಲಿಯಾ ಭಾರತವನ್ನು ಬ್ಯಾಟಿಂಗ್‌ ಆಹ್ವಾನಿಸಿತು.

ಆರಂಭಿಕರಾದ ಯಶಸ್ವಿ ಜೈಸ್ವಾಲ್ (53),ರುತುರಾಜ್ ಗಾಯಕವಾಡ್‌ (52), ಇಶಾನ್ ಕಿಶನ್ (58) ಹಾಗೂ ರಿಂಕು ಸಿಂಗ್‌( 31) ಅವರ ಸ್ಫೋಟಕ ಆಟದ ನೆರವಿನಿಂದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 235 ರನ್‌ಗಳ ಬೃಹತ್‌ ಮೊತ್ತ ಗಳಿಸಿತು.ಭಾರತದ ಪರ ಬ್ಯಾಟರುಗಳಿಂದ 13 ಸಿಕ್ಸ್ ಹಾಗೂ 19 ಬೌ೦ಡರಿಗಳು ಹರಿದುಬಂತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...