ನಾಲ್ಕನೇ ಟೆಸ್ಟ್ | ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗೆಲುವು: 3-1 ಸರಣಿ ಜಯಿಸಿದ ಟೀಂ ಇಂಡಿಯಾ

Date:

ಭಾರತ ತಂಡ ಇಂಗ್ಲೆಂಡ್ ವಿರುದ್ಧ 5 ವಿಕೆಟ್‌ಗಳ ಗೆಲುವು ದಾಖಲಿಸಿ  ಐದು ಟೆಸ್ಟ್‌ಗಳ ಸರಣಿಯನ್ನು 3-1ರಿಂದ ಜಯಿಸಿದೆ.

ರಾಂಚಿಯ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್‌ ನೀಡಿದ 192 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತನ್ನ ಎರಡನೇ ಇನಿಂಗ್ಸ್‌ನಲ್ಲಿ  61 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವು ಪಡೆದುಕೊಂಡಿತು. ನಾಯಕ ರೋಹಿತ್‌ ಶರ್ಮಾ(55), ಶುಭಮನ್‌ಗಿಲ್ ಅಜೇಯ 52, ಧ್ರವ್‌ ಜುರೆಲ್ ಅಜೇಯ 39 ಹಾಗೂ ಯಶಸ್ವಿ ಜೈಸ್ವಾಲ್ 37 ರನ್ ಗಳಿಸಿ ಗೆಲುವಿನ ರೂವಾರಿಯಾದರು.

ಪ್ರವಾಸಿ ಇಂಗ್ಲೆಂಡ್ ಮೊದಲ ಮತ್ತು ಎರಡನೇ ಇನಿಂಗ್ಸ್‌ಗಳಲ್ಲಿ  353 ಹಾಗೂ 145 ರನ್‌ ಗಳಿಸಿದ್ದರೆ. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 307 ಮತ್ತು 192/5 ರನ್‌ ಗಳಿಸಿ ಜಯದ ನಗೆ ಬೀರಿತು. ಕೊನೆಯ ಟೆಸ್ಟ್ ಮಾ.7 ರಂದು ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...