ಟಿ20 | ಅಫ್ಘಾನ್ ವಿರುದ್ಧ ಭಾರತಕ್ಕೆ 6 ವಿಕೆಟ್ ಜಯ

Date:

ಶಿವಂ ದುಬೆ ಅವರ ಭರ್ಜರಿ ಅರ್ಧ ಶತಕ (60), ಜಿತೇಶ್ ಶರ್ಮಾ(31), ತಿಲಕ್ ವರ್ಮ (26) ಹಾಗೂ ಶುಭಮನ್ ಗಿಲ್ (23) ಆಟದ ನೆರವಿನಿಂದ ಭಾರತ ಅಫ್ಘಾನ್ ವಿರುದ್ಧ ಮೊದಲ ಟಿ2೦ ಪಂದ್ಯದಲ್ಲಿ 6 ವಿಕೆಟ್ ಜಯ ಸಾಧಿಸಿತು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆಯಿತು.

ಮೊಹಾಲಿಯ ಐಎಸ್‌ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ನೀಡಿದ 158 ರನ್ನುಗಳ ಸವಾಲನ್ನು ಬೆನ್ನಟ್ಟಿದ ಭಾರತ 4 ವಿಕೆಟ್ ನಷ್ಟಕ್ಕೆ 17.3 ಓವರ್ಗಳಲ್ಲಿ ಗುರಿ ಮುಟ್ಟಿತು.

ಇದಕ್ಕೂ ಮೊದಲು ಟಾಸ್‌ ಸೋತ ಅಫ್ಘಾನ್, 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 158 ರನ್ ಕಲೆ ಹಾಕಿತು. ಅಫ್ಘಾನ್ ಪರ ಮೊಹಮದ್ ನಬಿ (42), ಅಜ್ಮತುಲ್ಲಾ ಒಮರ್ಜಾಯ್(29), ನಾಯಕ ಇಬ್ರಾಹಿಂ ಜದ್ರಾನ್(25) ಹಾಗೂ ರಹಮಾನುಲ್ಲಾ ಗುರ್ಬಾಜ್ (23) ರನ್ ಗಳಿಸಿ ತಂಡದ ಮೊತ್ತ 150 ಗಡಿ ದಾಟಲು ಕಾರಣರಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಂ ಇಂಡಿಯಾ ಪರ ಅಕ್ಸರ್ ಪಟೇಲ್ 23/2, ಮುಕೇಶ್ ಕುಮಾರ್ 33/2, ಶಿವಂ ದುಬೆ 9/1 ವಿಕೆಟ್ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...