ಟಿ20 | ಅಫ್ಗಾನ್ ವಿರುದ್ಧ ಸರಣಿ ಗೆದ್ದ ಭಾರತ: ಶಿವಂ ದುಬೆ, ಜೈಸ್ವಾಲ್ ಅರ್ಧ ಶತಕ

Date:

ಶಿವಂ ದುಬೆ ಹಾಗೂ ಯಶಸ್ವಿ ಜೈಸ್ವಾಲ್ ಅವರ ಅಮೋಘ ಆಟದ ನೆರವಿನಿಂದ ಭಾರತ ತಂಡ ಅಫ್ಗಾನ್ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ 6 ವಿಕೆಟ್‌ಗಳ ಗೆಲುವು ಸಾಧಿಸಿತು. ಈ ಮೂಲಕ 3 ಪಂದ್ಯಗಳ ಸರಣಿಯನ್ನು 2-0 ರಿಂದ ಗೆದ್ದುಕೊಂಡಿತು.

ಇಂಧೋರ್‌ನ ಹೋಳ್ಕರ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಫ್ಗಾನ್ ನೀಡಿದ 172 ರನ್‌ಗಳ ಸವಾಲನ್ನು ಬೆನ್ನಟ್ಟಿದ ಟೀಂ ಇಂಡಿಯಾ 15.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ  ಗುರಿಮುಟ್ಟಿತು.

ಭಾರತದ ಪರ ಶಿವಂ ದುಬೆ (63) ಹಾಗೂ ಯಶಸ್ವಿ ಜೈಸ್ವಾಲ್ (68) ಭರ್ಜರಿ ಅರ್ಧ ಶತಕ ಗಳಿಸಿದರು. ಜೈಸ್ವಾಲ್ 34 ಎಸೆತಗಳಲ್ಲಿ 5 ಬೌಂಡರಿ, 6 ಸ್ಪೋಟಕ ಸಿಕ್ಸ್ ಗಳನ್ನು ಸಿಡಿಸಿದರು. ಶಿವಂ ದುಬೆ 32 ಚೆಂಡುಗಳಲ್ಲಿ 5 ಬೌಂಡರಿ, 4 ಸಿಕ್ಸ್  ಮೂಲಕ ಅಜೇಯರಾಗಿ ಉಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ: ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?

ಇದಕ್ಕೂ ಮೊದಲು ಟಾಸ್‌ ಸೋತ ಅಪ್ಗಾನ್ ಮೊದಲು ಬ್ಯಾಟಿಂಗ್‌ ಮಾಡಿ (57) ಬ್ಯಾಟಿಂಗ್ ನೆರವಿನೊಂದಿಗೆ 20 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 171 ರನ್‌ ಕಲೆ ಹಾಕಿತು.

ಹೊರತುಪಡಿಸಿ ಅಫ್ಗಾನ್ ಪರ ನಜೀಬುಲ್ಲಾ ಜದ್ರಾನ್ (23), ಕರೀಂ ಜನತ್(20), ಮೊಹಮ್ಮದ್ ನಬಿ (14),ರಹಮಾನುಲ್ಲಾ ಗುರ್ಬಾಜ್(14) ರನ್‌ ಗಳಿಸಿ ತಂಡದ ಮೊತ್ತ 170 ರನ್ ಗಡಿ ದಾಟಲು ಕಾರಣರಾದರು.

ಭಾರತದ ಪರ ಅಕ್ಸರ್ ಪಟೇಲ್ 17/2, ರವಿ ಬಿಷ್ಣೋಯ್ 39/2, 31/3 ಹಾಗೂ ಶಿವಂ ದುಬೆ 36/2 ವಿಕೆಟ್ ಕಬಳಿಸಿದರು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...