IPL 2025 | ವಿರಾಟ್ ಕೊಹ್ಲಿಯನ್ನು ಔಟ್‌ ಮಾಡಿದ್ದಕ್ಕೆ ‘ಸೋನು ನಿಗಮ್’ ಮೇಲೆ ನೆಟ್ಟಿಗರ ವಾಗ್ದಾಳಿ!

Date:

ಗಾಯಕ ಸೋನು ನಿಗಮ್ ಅವರ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಅಭಿಮಾನಿಗಳು ವಾಗ್ದಾಳಿ ನಡೆಸಿದ್ದಾರೆ. ಗುರುವಾರ ನಡೆದ ಐಪಿಎಲ್ ಪಂದ್ಯದ ವೇಳೆ ವಿರಾಟ್ ಅವರನ್ನು ಔಟ್ ಮಾಡಿದ ಬೌಲರ್ ಕ್ರಿಕೆಟಿಗ ವಿಪ್ರಜ್ ನಿಗಮ್ ಅವರ ಬದಲಾಗಿ ಸೋನು ನಿಗಮ್‌ ಮೇಲೆ ತಪ್ಪಾಗಿ ವಾಗ್ದಾಳಿ ನಡೆಸಲಾಗಿದೆ.

ಲೆಗ್ ಸ್ಪಿನ್ನರ್ ವಿರಾಟ್ ಅವರನ್ನು ಕೇವಲ 22 ರನ್‌ಗಳಿಗೆ ವಿಪ್ರಜ್ ನಿಗಮ್ ಔಟ್ ಮಾಡಿದ್ದಾರೆ. ಆರ್‌ಸಿಬಿ ಸೋಲು ಕೂಡಾ ಕಂಡಿದೆ. ವಿರಾಟ್ ಔಟಾದ ಬಳಿಕ ಸೋನು ನಿಗಮ್ ಅವರ ಇನ್‌ಸ್ಟಾಗ್ರಾಮ್‌ನಲ್ಲಿ ವಿರಾಟ್ ಅಭಿಮಾನಿಗಳ ಕಾಮೆಂಟ್‌ಗಳು ಬರಲು ಆರಂಭವಾಗಿದೆ.

ಇದನ್ನು ಓದಿದ್ದೀರಾ? ಐಪಿಎಲ್‌ 2023 | ಲಕ್ನೋ ತವರಲ್ಲಿ ಸೇಡು ತೀರಿಸಿಕೊಂಡ ಆರ್‌ಸಿಬಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ನಿಮ್ಮ ದೊಡ್ಡ ಅಭಿಮಾನಿ ಸರ್, ಆದರೆ ನೀವು ವಿರಾಟ್ ಕೊಹ್ಲಿ ಅವರನ್ನು ಔಟ್ ಮಾಡಬಾರದಿತ್ತು” ಎಂದು ಸೋನು ನಿಗಮ್ ಇನ್‌ಸ್ಟಾಗ್ರಾಮ್‌ ಪೋಸ್ಟ್‌ವೊಂದಕ್ಕೆ ಕೊಹ್ಲಿ ಅಭಿಮಾನಿ ಕಾಮೆಂಟ್ ಮಾಡಿದ್ದಾರೆ. ಇನ್ನು ಕೆಲವರು, “ಕೊಹ್ಲಿ ಅವರನ್ನು ಔಟ್ ಮಾಡಲು ನಿನಗೆಷ್ಟು ಧೈರ್ಯ” ಎಂದು ಪ್ರಶ್ನಿಸಿದ್ದಾರೆ.

ವಿಪ್ರಜ್ ನಿಗಮ್ ಅವರನ್ನು ತಪ್ಪಾಗಿ ಸೋನು ನಿಗಮ್ ಎಂದು ಭಾವಿಸಿ ತಪ್ಪಾಗಿ ಕ್ರಿಕೆಟ್ ಅಭಿಮಾನಿಗಳು ಸೋನು ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಬಾಲಿವುಡ್ ನಟ ಅರ್ಷದ್ ವಾರ್ಸಿ ಅವರನ್ನು ಗುಜರಾತ್ ಟೈಟಾನ್ಸ್ ಬೌಲರ್ ಅರ್ಷದ್ ಖಾನ್ ಎಂದು ಭಾವಿಸಿ ನೆಟ್ಟಿಗರು ನಟನಿಗೆ ಆನ್‌ಲೈನ್ ಮೂಲಕ ಕಿರುಕುಳ ನೀಡಿದ್ದರು. ಇದೀಗ ಸೋನು ನಿಗಮ್‌ ಮೇಲೆ ದಾಳಿ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...