ಐಪಿಎಲ್ 2023 | ಚೆನ್ನೈ vs ಗುಜರಾತ್ ಫೈನಲ್ ಫೈಟ್

Date:

  • ಅಹಮದಾಬಾದ್‌ನ ಸ್ಟೇಡಿಯಂನಲ್ಲಿ ಚೆನ್ನೈ vs ಗುಜರಾತ್
  • ದಾಖಲೆಯ 10ನೇ ಬಾರಿ ಫೈನಲ್ ಪ್ರವೇಶಿಸಿರುವ ಧೋನಿ ತಂಡ

ತೀವ್ರ ಕುತೂಹಲ ಕೆರಳಿಸಿರುವ ಐಪಿಎಲ್ 16ನೇ ಆವೃತ್ತಿಯ ಚೆನ್ನೈ vs ಗುಜರಾತ್ ಫೈನಲ್ ಪಂದ್ಯ ಭಾನುವಾರ ನಡೆಯಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲಿವೆ.

ದಾಖಲೆಯ 10ನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಧೋನಿ ಸಾರಥ್ಯದ ಸಿಎಸ್’ಕೆ 5ನೇ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದೆ. ಆ ಮೂಲಕ ಮುಂಬೈ ಇಂಡಿಯನ್ಸ್ ತಂಡದ ದಾಖಲೆಯನ್ನು ಸರಿಗಟ್ಟುವ ತವಕದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಕ್ವಾಲಿಫೈಯರ್​ 2, ಫೈನಲ್‌ ಪಂದ್ಯದ ಟಿಕೆಟ್‌ ಪಡೆಯಲು ನೂಕುನುಗ್ಗಲು, ಕಾಲ್ತುಳಿತ

ಮತ್ತೊಂದೆಡೆ ಸತತ ಎರಡನೇ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಗುಜರಾತ್, ಶುಭಮನ್ ಗಿಲ್ ಬ್ಯಾಟಿಂಗ್‌ಅನ್ನು ಬಹುವಾಗಿ ನೆಚ್ಚಿಕೊಂಡಿದೆ. ಮಾರ್ಚ್ 31ರಂದು ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಮತ್ತು ಗುಜರಾತ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಗುಜರಾತ್ ಗೆದ್ದಿದೆ. ಕ್ವಾಲಿಫೈಯರ್-1 ಪಂದ್ಯದಲ್ಲಿ ಚೆನ್ನೈ ತಂಡಕ್ಕೆ ಮಣಿದಿದ್ದ ಗುಜರಾತ್, ಆ ಬಳಿಕ ಕ್ವಾಲಿಫೈಯರ್-2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಭರ್ಜರಿಯಾಗಿ ಮಣಿಸಿ ಫೈನಲ್ ಪ್ರವೇಶಿಸಿದೆ.

ಫೈನಲ್ ಪಂದ್ಯದ ಟಿಕೆಟ್‌ಗಳೆಲ್ಲವೂ ಈಗಾಗಲೇ ಸಂಪೂರ್ಣವಾಗಿ ಮಾರಾಟವಾಗಿದೆ‌. ಹೀಗಾಗಿ ಒಂದು ಲಕ್ಷಕ್ಕೂ ಅಧಿಕ ಮಂದಿ ಮೈದಾನದಲ್ಲಿ ಇಂದಿನ ಪಂದ್ಯವನ್ನು ಕಣ್ತುಂಬಿಕೊಳ್ಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...