ಐಪಿಎಲ್ 2022 | ರಾಯಲ್ಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಲಕ್ನೋ

Date:

ಐಪಿಎಲ್ 16ನೇ ಆವೃತ್ತಿಯ ಅಗ್ರಸ್ಥಾನಿ ರಾಜಸ್ಥಾನ ರಾಯಲ್ಸ್ ತವರಿನಲ್ಲೇ ಮುಗ್ಗರಿಸಿದೆ.

ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ , ಬೌಲರ್‌ಗಳು ಮೇಲುಗೈ ಸಾಧಿಸಿದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ 10 ರನ್‌ಗಳ ಗೆಲುವು ದಾಖಲಿಸಿದೆ.

ಕೆಎಲ್ ರಾಹುಲ್ ಸಾರಥ್ಯದ ಲಕ್ನೋ ಸೂಪರ್ ಜೈಂಟ್ಸ್ ಮುಂದಿಟ್ಟಿದ್ದ 155 ರನ್‌ಗಳ ಸಾಮಾನ್ಯ ಗುರಿಯನ್ನು ಬೆನ್ನಟ್ಟಲು ವಿಫಲವಾದ ರಾಯಲ್ಸ್, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 144 ರನ್‌ಗಳಿಸಲಷ್ಟೇ ಶಕ್ತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಲ್ಸ್ ತಂಡದ​ ಪರ ಆರಂಭಿಕರಾದ ಯಶಸ್ವಿ ಜೈಸ್ವಾಲ್​ 44 ರನ್, ಜಾಸ್​ ಬಟ್ಲರ್ 40 ರನ್, ನಾಯಕ ಸಂಜು ಸ್ಯಾಮ್ಸನ್​ 2 , ದೇವದತ್​ ಪಡಿಕ್ಕಲ್​ 26, ಹೆಟ್ಮಾಯರ್ 2 ರನ್, ರಿಯಾನ್​ ಪರಾಗ್​ 15 ರನ್ ಗಳಿಸಿದರು.

ರಾಜಸ್ಥಾನ ತಂಡವನ್ನು ತವರಿನಲ್ಲಿ ಕಟ್ಟಿಹಾಕುವಲ್ಲಿ ಲಕ್ನೋ ತಂಡದ ಬೌಲರ್​ಗಳು ಪ್ರಮುಖ ಪಾತ್ರ ವಹಿಸಿದರು. ಆವೇಶ್​ ಖಾನ್ ​4 ಓವರ್‌ಗಳ ದಾಳಿಯಲ್ಲಿ 25 ರನ್ ನೀಡಿ 3 ವಿಕೆಟ್ ಮತ್ತು​ ಮಾರ್ಕೋಸ್​ ಸ್ಟೋಯ್ನಿಸ್ 2 ವಿಕೆಟ್​ ಪಡೆದರು. ವಿಕೆಟ್ ಪಡೆಯಲಾಗದಿದ್ದರೂ ರನ್ ನಿಯಂತ್ರಿಸುವ ಮೂಲಕ ವೇಗಿ ನವೀನ್ ಉಲ್ ಹಖ್ ನೆರವಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...